Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಗಸ್ಟ್‌ 1 ರಿಂದ ಬೆಸ್ಕಾಂ ಬಿಲ್‌ ಪಾವತಿಯ ಎಟಿಪಿ ಸೇವೆ ಸ್ಥಗಿತ

---Advertisement---

ಬೆಂಗಳೂರು,ಜುಲೈ 30, 2025 : ವಿದ್ಯುತ್‌ ಬಿಲ್‌ ಪಾವತಿಗೆ ಬೆಸ್ಕಾಂ ಕಚೇರಿಗಳಲ್ಲಿರುವ ಎಟಿಪಿ (ಎನಿ ಟೈಮ್‌ ಪೇಮೆಂಟ್‌) ಪಾವತಿ ಯಂತ್ರದ ಸೇವೆಯನ್ನು ಆಗಸ್ಟ್‌  01 ರಿಂದ ಸ್ಥಗಿತಗೊಳಿಸಲಾಗುವುದು.

ಬೆಸ್ಕಾಂ ಉಪ ವಿಭಾಗ ಕಚೇರಿಗಳಲ್ಲಿರುವ ನಗದು ಪಾವತಿ ಕೇಂದ್ರಗಳು, ಬೆಂಗಳೂರು ಒನ್‌, ಬೆಸ್ಕಾಂ ವ್ಯಾಪ್ತಿಯಲ್ಲಿರುವ ಕರ್ನಾಟಕ ಒನ್‌, ಆನ್‌ ಲೈನ್‌ ಪಾವತಿ ವಿಧಾನಗಳಾದ ಬೆಸ್ಕಾಂ ವೆಬ್‌ ಸೈಟ್‌, ಬೆಸ್ಕಾಂ ವಿತ್ರ ಆ್ಯಪ್‌ ಮೂಲಕ ಗ್ರಾಹಕರು ವಿದ್ಯುತ್‌ ಬಿಲ್‌ ಪಾವತಿಸಬಹುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್‌ ಬಿಲ್‌ ನೀಡುವ ಸ್ಪಾಟ್‌ ಬಿಲ್ಲಿಂಗ್‌ ಡಿವೈಸ್‌, ಭಾರತ್‌ ಬಿಲ್‌ ಪೇಮೆಂಟ್‌ ಸಿಸ್ಟಮ್‌ (ಬಿಬಿಪಿಎಸ್‌), ನೆಫ್ಟ್‌, ಇಸಿಎಸ್‌ ಹಾಗೂ ಇತರೆ ಮೂಲಕ ಕೂಡ ಬಿಲ್‌ ಪಾವತಿಸಲು ಗ್ರಾಹಕರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ, ಯುಪಿಐ ಪಾವತಿ (ಗೂಗಲ್‌ ಪೇ, ಫೋನ್‌ ಪೇ, ಪೇಟಿಎಂ,ಭೀಮ್ ಮುಂತಾದ ಆ್ಯಪ್) ಮೂಲಕವೂ ವಿದ್ಯುತ್‌ ಬಿಲ್‌ಗಳನ್ನು ಪಾವತಿಸಬಹುದಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...