ಬೆಂಗಳೂರು: ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಐಎಎಸ್ ಅಧಿಕಾರಿ ಡಾ. ಎನ್. ಶಿವಶಂಕರ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಡಾ. ಎನ್. ಶಿವಶಂಕರ ಅವರನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಜನವರಿ 24, 2025ರಂದು ಆದೇಶ ಹೊರಡಿಸಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








