Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಜಯಕುಮಾರ್ ಅವರಿಗೆ ಅತ್ಯುತ್ತಮ  ಗ್ರಂಥಪಾಲಕ ಪ್ರಶಸ್ತಿ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಅಕ್ಟೋಬರ್ 21) :   ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಸಪ್ಪನಮಾಳಿಗೆ ಗ್ರಾಮದ ವಾಸಿಯಾದ ಡಾ.ಮ. ವಿಜಯಕುಮಾರ ಅವರಿಗೆ ತಮಿಳುನಾಡಿನಲ್ಲಿ ನಡೆದ SALIS-2022  ಸಮ್ಮೇಳನದಲ್ಲಿ SLIS  ಸಂಸ್ಥೆಯಿಂದ ಅತ್ಯುತ್ತಮ  ಗ್ರಂಥಪಾಲಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಚಿತ್ರದುರ್ಗದ ಎಸ್.ಜೆ.ಎಂ. ಕಾಲೇಜಿನಲ್ಲಿ ಬಿಎಸ್‍ಸಿ, ಕುವೆಂಪು ವಿಶ್ವವಿದ್ಯಾಲಯದಲ್ಲಿ ಎಂಎಸ್‍ಸಿ ಹಾಗೂ ಪಿಹೆಚ್‍ಡಿ ಪದವಿ ಪಡೆದಿದ್ದಾರೆ.

ಪ್ರಸ್ತುತ ವಿಜಯಕುಮಾರ  ಪಾಂಡಿಚೇರಿ ವಿಶ್ವವಿದ್ಯಾಲಯದಲ್ಲಿ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

error: Content is protected !!