Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತೋಟಗಾರಿಕೆ ಇಲಾಖೆಯಿಂದ ಉತ್ಕೃಷ್ಟ ಗುಣಮಟ್ಟದ ಅಡಿಕೆ, ತೆಂಗು, ನಿಂಬೆ ಗಿಡಗಳು ಮಾರಾಟಕ್ಕೆ ಲಭ್ಯ

---Advertisement---

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.11: ಜಿಲ್ಲೆಯ ತೋಟಗಾರಿಕೆ ಇಲಾಖೆಯ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ಉತ್ಕೃಷ್ಟ ಗುಣಮಟ್ಟದ ಕಸಿ/ಸಸಿ ಗಿಡಗಳು ಮಾರಾಟಕ್ಕೆ ಲಭ್ಯವಿವೆ.

ಲಭ್ಯವಿರುವ ಸಸಿಗಳ ವಿವರ ಇಂತಿದೆ. ತೆಂಗು 62450 ಸಸಿಗಳು, ಅಡಿಕೆ 6806 ಸಸಿಗಳು,  ನಿಂಬೆ 600 ಸಸಿಗಳು, ನುಗ್ಗೆ 8131 ಸಸಿಗಳು, ಕರಿಬೇವು 2000 ಸಸಿಗಳು ಹಾಗೂ ಅಂಜೂರ 2600 ಸಸಿಗಳು ಲಭ್ಯವಿವೆ.

ತೋಟಗಾರಿಕೆ ಇಲಾಖೆಯಿಂದ ಮಾರಾಟ ದರ ಪ್ರತಿ ಒಂದಕ್ಕೆ ತೆಂಗಿನ ಸಸಿಗೆ ರೂ.75, ಅಡಿಕೆ ಸಸಿ ರೂ.25, ನಿಂಬೆ ಸಸಿ ರೂ.18, ನುಗ್ಗೆ ಸಸಿ ರೂ.10, ಕರಿಬೇವು ಸಸಿ ರೂ.15, ಅಂಜೂರ ಸಸಿಗೆ ರೂ.25/- ದರ ನಿಗಧಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ದೀಪಾ ಭೀಮಪ್ಪ ಹೊಂಕಳಿ  ದೂರವಾಣಿ ಸಂಖ್ಯೆ 7022522921, ಹೆಚ್.ಕೆ ಹರೀಶ್ 9108246371, ಕೃಷ್ಣಮೂರ್ತಿ 9986880609 ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿ ಹರ್ಷ ಅವರ ದೂರವಾಣಿ ಸಂಖ್ಯೆ 9980991048 ಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿದೇಶಕರು ತಿಳಿಸಿದ್ದಾರೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment