Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪಿಯು ಕಾಲೇಜಿಗೆ ಉತ್ತಮ ಫಲಿತಾಂಶ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 11 :  ತಾಲೂಕಿನ ಬೆಳೆಗೆರೆ ಬಿ. ಸೀತಾರಾಮ ಶಾಸ್ತ್ರಿ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ 2024 ರ ದ್ವಿತೀಯ ಪಿಯುಸಿಯಲ್ಲಿ  ಉತ್ತಮ ಫಲಿತಾಂಶ ಲಭಿಸಿದೆ.

ಅತ್ಯುತ್ತಮ ಶ್ರೇಣಿಯಲ್ಲಿ ಐದು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪ್ರಥಮ ಶ್ರೇಣಿಯಲ್ಲಿ 18 ವಿದ್ಯಾರ್ಥಿಗಳು, ದ್ವಿತೀಯ ಸ್ಥಾನದಲ್ಲಿ 16 ವಿದ್ಯಾರ್ಥಿಗಳು ಹಾಗೂ ತೃತೀಯ ಸ್ಥಾನದಲ್ಲಿ 9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಬಿ ಎಂ. ಸಹನ 600ಕ್ಕೆ (542) ಹೆಚ್ಚು ಅಂಕ ಪಡೆದು ಕಾಲೇಜಿಗೆ ಪ್ರಥಮರಾಗಿದ್ದಾರೆ.

ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು  ಆರ್.ಸಿದ್ಧಲಕ್ಷ್ಮಿ 600ಕ್ಕೆ (541),
ಎಂ.ಮಹಾಲಕ್ಷ್ಮಿ,600ಕ್ಕೆ (530),
ಯು.ಪಲ್ಲವಿ,600ಕ್ಕೆ (526),
ಎಂ.ಲಿಂಗರಾಜ್,600ಕ್ಕೆ   (517) ಅಂಕ ಪಡೆದು ಕಾಲೇಜಿಗೆ ಹಾಗೂ  ಪೋಷಕರಿಗೆ ಕೀರ್ತಿ ತಂದಿದ್ದಾರೆ.

ಉತ್ತಮ ಅಂಕ ಪಡೆದು ಕಾಲೇಜಿಗೆ‌ ಕೀರ್ತಿ ತಂದ ಎಲ್ಲ ವಿದ್ಯಾರ್ಥಿಗಳಿಗೆ ಕಾಲೇಜಿನ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಸರೋಜಮ್ಮ  ಕಾಲೇಜಿನ ಸಿಬ್ಬಂದಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...