Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಭಾರತ್ ಎಲೆಕ್ಟ್ರಾನಿಕ್ಸ್‍ನಲ್ಲಿ ಚಾಲಕರ ಹುದ್ದೆಗಳು: ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ. ಜುಲೈ23: ಬೆಂಗಳೂರು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅವರು 10 ಖಾಯಂ ಚಾಲಕ ಹುದ್ದೆಗಳಿಗೆ 43 ವರ್ಷದೊಳಗಿನ SHAPE-1 ಮೆಡಿಕಲ್ ಕ್ಯಾಟಗೇರಿ ಹೊಂದಿರುವ ಅರ್ಹ ಮಾಜಿ ಸೈನಿಕರಿಂದ ಅರ್ಜಿ  ಆಹ್ವಾನಿಸಲಾಗಿದೆ.

ವೇತನ ಶ್ರೇಣಿ 20500-3%-79000 ಮತ್ತು ಇತರೆ ಭತ್ಯೆಗಳು. ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು ಹಾಗೂ ಕನ್ನಡ ಭಾಷಾ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 06 ಕೊನೆಯ ದಿನವಾಗಿದೆ.

ಅರ್ಜಿಯನ್ನು ವೆಬ್‍ಸೈಟ್ www.bel-india.in/careers ನಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22195650 ಅನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...