ಚಿತ್ರದುರ್ಗ, (ಅ.11) : ರಾಹುಲ್ ಗಾಂಧಿ ಭಾರತ್ ಜೋಡೋ ಪಾದಯಾತ್ರೆಯ ಬಂದೋಬಸ್ತ್ ಗೆಂದು ನಿಯೋಜಿಸಲ್ಪಟ್ಟಿದ್ದ ಜಿ. ಧನಲಕ್ಷ್ಮೀ (29) ಮಹಿಳಾ ಪೊಲೀಸ್ ಪೇದೆಯೋರ್ವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಪೇದೆ ನಿನ್ನೆ (ಅ.10) ಕೆಂಕೆರೆ ಗೊಲ್ಲರಹಟ್ಟಿ ಬಳಿ ಬಂದೋಬಸ್ತ್ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಸಾವನ್ನಪ್ಪಿದರು. ಅವರ ರಕ್ತದಲ್ಲಿ ಬಿಳಿ ರಕ್ತ ಕಣಗಳ ಕೊರತೆಯಿತ್ತು ಆ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…