ಚಾಮರಾಜನಗರ: ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಇಂದು ಕರ್ನಾಟಕಕ್ಕೆ ತಲುಪಿದೆ. ಚಾಮರಾಜನಗರಕ್ಕೆ ಬಂದಿರುವ ಯಾತ್ರೆಯಲ್ಲಿ ರಾಹುಲ್ ಜೊತೆಗೆ ರಾಜ್ಯದ ಕಾಂಗ್ರೆಸ್ ನಾಯಕರು ಸಾಥ್ ನೀಡಿದ್ದಾರೆ. ಬೆಳಗ್ಗೆಯೇ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯನ್ನು ಸ್ವಾಗತ ಮಾಡಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಭಾರತ್ ಜೋಡೋ ಯಾತ್ರೆಯನ್ನು ಯಾರಿಂದಾನೂ, ಯಾವ ಶಕ್ತಿಯಿಂದಾನು ನಿಲ್ಲಿಸುವುದಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ.
ಭಾರತ್ ಜೋಡೋ ಯಾತ್ರೆ ಬಗ್ಗೆ ಮಾತನಾಡಿ, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಈ ಯಾತ್ರೆ ನಡೆಯಲಿದೆ. ಬಿಸಿಲು, ಮಳೆ ಲೆಕ್ಕಿಸದೆ ಪಾದಯಾತ್ರೆಯನ್ನು ಮಾಡುತ್ತೇವೆ. ಈ ಪಾದಯಾತ್ರೆಯಲ್ಲಿ ದ್ವೇಷ, ಹಿಂಸೆ ಎಲ್ಲೂ ಕಾಣುವುದಿಲ್ಲ. ಬದಲಿಗೆ ಎಲ್ಲಾ ಜಾತಿ, ಧರ್ಮದವರು ಒಂದಾಗಿ ಪಾದಯಾತ್ರೆ ಮಾಡಲಿದ್ದಾರೆ.
ಭಾರತ್ ಜೋಡೋ ಯಾತ್ರೆಯ ಉದ್ದೇಶ ಭಾಷಣ ಮಾಡುವುದಕ್ಕೆ ಅಲ್ಲ. ಬಿಜೆಪಿಯವರು ವಿಪಕ್ಷಗಳ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ನಮ್ಮ ದೇಶದ ಜೊತೆಗೆ ಇಡೀ ದೇಶದ ಜನತೆ ಇದ್ದಾರೆ. ಕರ್ನಾಡಕದಲ್ಲಿ ಬೆಲೆ ಏರಿಕೆ, ಭ್ರಷ್ಟಚಾರ, ನಿರುದ್ಯೋಗ ತಾಂಡವವಾಡುತ್ತಿದೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…