Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತ್ ಜೋಡೋ ಪಾದಯಾತ್ರೆ :  ಚಿತ್ರದುರ್ಗ ಜಿಲ್ಲೆಯ ವೇಳಾಪಟ್ಟಿ

Facebook
Twitter
Telegram
WhatsApp

ಚಿತ್ರದುರ್ಗ, (ಅ.07) : ರಾಹುಲ್ ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆ ಜಿಲ್ಲೆಗೆ ಆಗಮಿಸಲಿದ್ದು, ಸೆಪ್ಟೆಂಬರ್ 10  ಎಂಟ್ರಿ ಕೊಡಲಿದೆ.  ಹಾಗಾದರೆ ಈ ಯಾತ್ರೆ ಹೇಗೆ ಸಾಗುತ್ತದೆ ಎಂಬ ಪೂರ್ಣ ವಿವರ ಇಲ್ಲಿದೆ. ಜಿಲ್ಲೆಯ ವೇಳಾಪಟ್ಟಿ ಈ ಕೆಳಗಿನಂತಿದೆ.

ದಿನಾಂಕ:10-10-2022 ಸೋಮವಾರ 11 ನೇ ದಿನದ ಪಾದಯಾತ್ರೆ

ಹಿರಿಯೂರು ಸಂಜೆ 4 ಗಂಟೆಗೆ ತಾಹಾ ಪ್ಯಾಲೇಸ್ ಬಳಿ ಆಗಮನ, ಸಂಜೆ 7 ಗಂಟೆಗೆ ಬಾಳೇನಹಳ್ಳಿ ಹರ್ತಿಕೋಟೆ ಗ್ರಾಮದಲ್ಲಿ ತಂಗುವುದು.

ದಿನಾಂಕ:11-10-2022 ಮಂಗಳವಾರ 12 ನೇ ದಿನದ ಪಾದಯಾತ್ರೆ

ಬೆಳಗ್ಗೆ 6.30 ಗಂಟೆಗೆ ಹರ್ತಿಕೋಟೆ ಗ್ರಾಮದಿಂದ ಪಾದಯಾತ್ರೆ ಆರಂಭಗೊಂಡು ಬೆಳಗ್ಗೆ 11 ಗಂಟೆಗೆ ಹೋಟೆಲ್ ಚೇತನ್ ಹತ್ತಿರ, ಸಾಣಿಕೆರೆಯಲ್ಲಿ ಊಟ ಮತ್ತು ವಿಶ್ರಾಂತಿ ಸಂಜೆ 4 ಗಂಟೆಗೆ ಸಾಣಿಕೆರೆಯಿಂದ ಪಾದಯಾತ್ರೆ ಸಾಗಿ ಸಂಜೆ 7 ಗಂಟೆಗೆ ಎಸ್.ಆರ್.ಎಸ್ ಶಾಲೆ ಆವರಣ ಚಳ್ಳಕೆರೆ ಟೌನ್ ಇಲ್ಲಿ ತಂಗುವುದು.

ದಿನಾಂಕ:12-10-2022 ಬುಧವಾರ 13 ನೇ ದಿನದ ಪಾದಯಾತ್ರೆ

ಬೆಳಗ್ಗೆ 6.30 ಗಂಟೆಗೆ ಎಸ್.ಆರ್.ಎಸ್ ಶಾಲೆ, ಚಳ್ಳಕೆರೆ ಟೌನ್‌ನಿಂದ ಪಾದಯಾತ್ರೆ ಆರಂಭಗೊಂಡು ಬೆಳಗ್ಗೆ 11 ಗಂಟೆಗೆ ಗಿರಿಯಮ್ಮನಹಳ್ಳಿ ಗೇಟ್ ಇಲ್ಲಿ ಊಟ ಮತ್ತು ವಿಶ್ರಾಂತಿ ಸಂಜೆ 4 ಗಂಟೆಗೆ ಗಿರಿಯಮ್ಮನಹಳ್ಳಿ ಗೇಟ್‌ನಿಂದ ಪಾದಯಾತ್ರೆ ಸಾಗಿ ಸಂಜೆ 7 ಗಂಟೆಗೆ ಹಿರೇಹಳ್ಳಿ ಟೋಲ್ ಪ್ಲಾಜಾ, ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಶಾಲೆ, ಹಿರೇಹಳ್ಳಿ, ಮೊಳಕಾಲ್ಮೂರು ಕ್ಷೇತ್ರ ಇಲ್ಲಿ ತಂಗುವುದು.

ದಿನಾಂಕ:13-10-2022 ಗುರುವಾರ 14 ನೇ ದಿನದ ಪಾದಯಾತ್ರೆ

ಬೆಳಗ್ಗೆ 6.30 ಗಂಟೆಗೆ ಬಿ.ಜಿ.ಕೆರೆ ಅಂಡರ್‌ಪಾಸ್, ಬೊಮ್ಮಗೊಂಡನಕೆರೆ ಇಲ್ಲಿಂದ ಪಾದಯಾತ್ರೆ ಆರಂಭಗೊಂಡು ಬೆಳಗ್ಗೆ 11 ಗಂಟೆ ಕೋನಸಾಗರ ಗ್ರಾಮದ ಹತ್ತಿರ ಊಟ ಮತ್ತು ವಿಶ್ರಾಂತಿ ಸಂಜೆ 4 ಗಂಟೆಗೆ ಕೋನಸಾಗರದಿಂದ ಪಾದಯಾತ್ರೆ ಸಾಗಿ ಸಂಜೆ 7 ಗಂಟೆಗೆ ಮೊಳಕಾಲ್ಮುರು ಕಾಂಗ್ರೆಸ್ ಕಛೇರಿಯವರೆಗೆ ನಂತರ ರಾಂಪುರ ಹತ್ತಿರ ತಂಗುವುದು.

ದಿನಾಂಕ:14-10-2022 ಶುಕ್ರವಾರ 15 ನೇ ದಿನದ ಪಾದಯಾತ್ರೆ

ಬೆಳಗ್ಗೆ 6.30 ಗಂಟೆಗೆ ರಾಂಪುರದಿಂದ ಪಾದಯಾತ್ರೆ ಆರಂಭಗೊಂಡು ಬೆಳಗ್ಗೆ 11 ಗಂಟೆ ಕುಂಟುಮಾರಮ್ಮ ದೇವಸ್ಥಾನ, ಟೋಲ್ ಹತ್ತಿರ, ಆಂದ್ರ ಪ್ರದೇಶ ದಲ್ಲಿ ಊಟ ಮತ್ತು ವಿಶ್ರಾಂತಿ ಸಂಜೆ 4 ಗಂಟೆಗೆ ಕುಂಟುಮಾರಮ್ಮ ದೇವಸ್ಥಾನದಿಂದ ಪಾದಯಾತ್ರೆ ಸಾಗಿ ಸಂಜೆ 7 ಗಂಟೆಗೆ ಹೆಚ್.ಪಿ ಪೆಟ್ರೋಲ್ ಪಂಪ್ ಹತ್ತಿರ, ಓಬಳಾಪುರಂ ಗ್ರಾಮ, ಹಲಕುಂದಿ ಮಠದ ಹತ್ತಿರ, ಬಳ್ಳಾರಿ ಜಿಲ್ಲೆಯಲ್ಲಿ ತಂಗುವುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!