ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 18 : ತಾಲ್ಲೂಕಿನ ಭೀಮ ಸಮುದ್ರ ಗ್ರಾಮದ ವಾಸಿ ಈ. ಶಂಭುಲಿಂಗಪ್ಪ (84 ವರ್ಷ) ಅವರು ಮಂಗಳವಾರ ಸಂಜೆ 7.45 ನಿಧಾನರಾಗಿದ್ದಾರೆ.

ಮೃತರು ಓರ್ವ ಪುತ್ರ, ಒಬ್ಬ ಪುತ್ರಿ ಸೇರಿದಂತೆ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ಇಂದು (ಬುಧವಾರ) ಮಧ್ಯಾಹ್ನ 1.00 ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.


