Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರಿಂದ ಭೂಮಿ ಪೂಜೆ :  ರೂ.4.10 ಕೋಟಿ ವೆಚ್ಚದಲ್ಲಿ ಅರಸನ ಕೆರೆ ಅಭಿವೃದ್ಧಿ

---Advertisement---

ಚಿತ್ರದುರ್ಗ.07:  ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ರೂ.4.10 ಕೋಟಿ ವೆಚ್ಚದಲ್ಲಿ ನಗರದ ಅರಸನ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ‌‌ ಕೆ.ಸಿ.ವೀರೇಂದ್ರ ಪಪ್ಪಿ ಅವರು ಶನಿವಾರ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕುಡಾ ಅಧ್ಯಕ್ಷ ತಾಜ್ ಪೀರ್, ಆಯುಕ್ತ ಸೋಮಶೇಖರ್, ನಗರಸಭೆ ಅಧ್ಯಕ್ಷೆ ಬಿ.ಎನ್‌.ಸುಮಿತಾ, ಎಂ.ಕೆ.ಹಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಗಣೇಶ್, ಕುಡಾ ನಾಮನಿರ್ದೇಶನ ಸದಸ್ಯರಾದ ಸುರೇಶ್, ಅಂಜಿನಪ್ಪ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment