Connect with us

Hi, what are you looking for?

ಪ್ರಮುಖ ಸುದ್ದಿ

ಬಿಗ್ ಬಾಸ್ ಸೀಸನ್-8ರ ವಿನ್ನರ್ ವೈನ್ ಸ್ಟೋರ್ ರಘು ಗೌಡ…ಹೀಗೆ ಹೇಳಿದ್ಯಾರು ಗೊತ್ತಾ…?

ರಘು ವೈನ್ ಸ್ಟೋರ್ ಯೂಟ್ಯೂಬ್ ಚಾನೆಲ್ ಮೂಲಕ ಸೋಷಷಿಯಲ್ ಮೀಡಿಯಾದಲ್ಲಿ ನಕ್ಕು ನಲಿಸುತ್ತಿದ್ದ ರಘು ಗೌಡ ದೊಡ್ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟಾಗ ಭಾರೀ ಕ್ಯೂರಿಯಾಸಿಟಿ ಹುಟ್ಟಿಕೊಂಡಿತ್ತು. ಆದರೆ, ಬಿಗ್ ಮನೆ ಒಳಗೆ ಸೇರಿದ ನಂತರ ಅವರು ಸೈಲೆಂಟ್ ಆಗಿದ್ದನ್ನು ನೋಡಿ ಫ್ಯಾನ್ಸ್ಗೆ ಬೇಸರಪಟ್ಟುಕೊಂಡಿದ್ದರು. ಆದರೆ, ಕಳೆದ ಎರಡು ಮೂರು ವಾರಗಳಿಂದ ರಘು ಸಂಪೂರ್ಣ ಬದಲಾಗಿದ್ದಾರೆ. ಮನೆಯಲ್ಲಿ ತಮ್ಮ ಕಾಮಿಡಿ ಮೂಲಕ ತಾವೂ ನಗುತ್ತಾ ಎಲ್ಲರನ್ನೂ ನಗಿಸುತ್ತಿದ್ದಾರೆ

ಕಳೆದ ವಾರವಷ್ಟೇ ಕಿಚ್ಚನ ಮೆಚ್ಚುಗೆ ಚಪ್ಪಾಳೆ ಪಡೆದಿರುವ ರಘು ಬಿಗ್ ಮನೆಯ ಸ್ಟ್ರಾಂಗೆಸ್ಟ್ ಕಂಟೆಸ್ಟೆಂಟ್ ಗಳ ಪೈಕಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ರಘು ಫೈನಲ್ ಕಂಟೆಸ್ಟೆಂಟ್ ಅಂದ್ರು ತಪ್ಪಾಗಲ್ಲ. ಆದ್ರೆ ರಘುನೇ ಬಿಗ್ ಬಾಸ್ ಸೀಸನ್-8 ವಿನ್ನರ್ ಅಂತಾ ಅವರು ಭವಿಷ್ಯ ನುಡಿದಿದ್ದಾರೆ. ಅವರೇ ಶಂಕರ್ ಅಶ್ವತ್ಥ್. ನಿನ್ನೆ ಮನೆಯಿಂದ ಹೊರ ನಡೆದ ಶಂಕರ್ ಅಶ್ವತ್ಥ್ ರಘು ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.

ಮನೆಯಿಂದ ಹೊರ ಬಂದ ಶಂಕರ್ ಅಶ್ವತ್ಥ್ ಕಿಚ್ಚ ಸುದೀಪ್ ಅವರೊಂದಿಗೆ ವೇದಿಕೆ ಹಂಚಿಕೊಂಡರು. ಈ ವೇಳೆ ಕಿಚ್ಚ ನಿಮ್ಮ ಪ್ರಕಾರ ಟಾಪ್ 3 ಕಂಟೆಸ್ಟೆಂಟ್ ಯಾರು ಎಂದು ಶಂಕರ್ ಅಶ್ವತ್ಥ್ ಅವರಿಗೆ ಕೇಳಿದ್ದಾರೆ. ಆಗ ಶಂಕರ್ ಅಶ್ವತ್ಥ್ ಮಂಜು, ಅರವಿಂದ್ ಪ್ರಯತ್ನ ಮಾಡಿದ್ರೆ ರಘು ಕೂಡ ಎಂದು ಉತ್ತರ ಕೊಟ್ಟಿದ್ದಾರೆ. ಮತ್ತೆ ಕಿಚ್ಚ ವಿನ್ನರ್ ಯಾರಗಬಹುದು ಎನಿಸುತ್ತದೆ ಎಂದು ಪ್ರಶ್ನಿಸಿದ್ದಾರೆ. ಆಗ ಶಂಕರ್ ಅಶ್ವತ್ಥ್, ರಘು, ಗೆಲ್ಲಬಹುದು. ಆತನಲ್ಲಿ ಮೊದಲಿಗಿಂತ ಆತ್ಮವಿಶ್ವಾಸ ಈಗ ಹೆಚ್ಚಾಗಿದೆ. ಬಹಳ ಅಡಿಯಲ್ಲಿದ್ದವನು . ಆತ್ಮವಿಶ್ವಾಸ ಕಳೆದುಕೊಂಡವನು. ಬಹಳ ನೋವನ್ನು ಉಂಡುವನು. ಜೊತೆಗೆ ಸತತ ಪ್ರಯತ್ನಪಡುತ್ತಾನೆ. ಮನೋವೇಗ ಮನೋಬಲ ಎರಡು ಅವನಲ್ಲಿದೆ ಎಂದು ರಘು ಬಗ್ಗೆ ಶಂಕರ್ ಅಶ್ವತ್ಥ್ ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಬೆಂಗಳೂರು : ಸಂಚಾರಿ ವಿಜಯ್ ಅವರು ನಟನೆಯಲ್ಲಿ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ತನ್ನ ನಟನೆಯಿಂದಲೇ ಎಲ್ಲರ ಗಮನ ಸೆಳೆದ ನಟ. ತಾನೊಬ್ಬ ನಟ ಎಂಬ ಹಮ್ಮಿಗಿಂತ ತಾನೊಬ್ಬ ಕಲಾವಿದ ಎಂಬಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಬೆಂಗಳೂರು, (ಜೂ.15) : ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ರಾಜ್ಯ...

ಪ್ರಮುಖ ಸುದ್ದಿ

ಬೆಂಗಳೂರು: ಮೊದಲ ಹಂತದ ಅನ್ಲಾಕ್ ಶುರುವಾಗಿದ್ದು, ಬಿಬಿಎಂಪಿ ಆಟೋ ಚಾಲಕರಿಗೆ ಹೊಸ ರೂಲ್ಸ್ ತಂದಿದೆ. ಈ ರೂಲ್ಸ್ ಪ್ರಕಾರ ಆಟೋ ಡ್ರೈವರ್ ಗಳು ವ್ಯಾಕ್ಸಿನ್ ಹಾಕಿಸಿಕೊಳ್ಳದೆ ಇದ್ರೆ ಆಟೋ ಚಾಲನೆ ಮಾಡುವ ಹಾಗಿಲ್ಲ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿನ್ನೆ ನಿಧನರಾಗಿದ್ದರು. ಇಂದು ರವಿಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿತ್ತು. ಇಂಡಸ್ಟ್ರಿಯಲ್ಲಿ ಎಲ್ಲರೊಟ್ಟಿಗೂ ಬೆರೆಯುತ್ತಿದ್ದ ನಟ....

ಪ್ರಮುಖ ಸುದ್ದಿ

ಇತರರು ತನಗೆ ಸ್ವಲ್ಪ ಕಷ್ಟ ಕೊಟ್ಟರೂ ಕ್ಷಮಾ ಗುಣವು ದೀರ್ಘಾಯಸ್ಸನ್ನು ಕೊಡುತ್ತದೆ. ಇದು ಹೇಗೆ ಸಾಧ್ಯ ಎಂದು ಅಂದುಕೊಳ್ಳುತ್ತಿರುವಿರಾ? ಈ ಮಾತಿಗೆ ಕೆಲವರು ವಿರೋಧವನ್ನು ವ್ಯಕ್ತಪಡಿಸುವವರೂ ಇರುವರು. ಯಾಕೆಂದರೆ ಅಂಥವರ ಪ್ರಕಾರವಾಗಿ ಇತರರ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ಜೂನ್-15,2021 ಮಿಥುನ ಸಂಕ್ರಾಂತಿ ಸೂರ್ಯೋದಯ: 05:52 AM, ಸೂರ್ಯಸ್ತ: 06:45 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಜ್ಯೇಷ್ಠ ಮಾಸ,ಉತ್ತರಾಯಣ, ವಸಂತ ಋತು,...

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6835 ಹೊಸ ಪ್ರಕರಣ ಪತ್ತೆಯಾಗಿದೆ. 31828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117914 RTPCR ಟೆಸ್ಟ್ ಸೇರಿದಂತೆ ಒಟ್ಟು,...

error: Content is protected !!