Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರಿನಲ್ಲಿ ಅಕ್ಟೋಬರ್ 20 ರಂದು ಬೃಹತ್ ಉದ್ಯೋಗ ಮೇಳ

---Advertisement---

ದಾವಣಗೆರೆ ಅ.14 : ಎನ್‍ಐಇಎಲ್‍ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಸಹಕಾರದೊಂದಿಗೆ ಅಕ್ಟೋಬರ್ 20 ರಂದು ಬೆಂಗಳೂರು ನಗರ ಜಿಲ್ಲೆಯ ಕೆಎಲ್‍ಎಫ್ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ ಬೆಂಗಳೂರು ಇಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

 

ಈ ಉದ್ಯೋಗ ಮೇಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್ ಮಧ್ಯಮ ಹಾಗೂ ಸಣ್ಣ ಉದ್ಯೋಗಧಾತರ ಸಂಸ್ಥೆಗಳು ಭಾಗವಹಿಸಲಿವೆ. ಆಸಕ್ತ ಅಭ್ಯರ್ಥಿಗಳು  http://jobfair.callcut.nielit.in/     ಆನ್‍ಲೈನ್ ಮೂಲಕ ಅಥವಾ ಕ್ಯೂ.ಆರ್.ಕೋಡ್ ಸ್ಕ್ಯಾನ್ ಮಾಡಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಶಿವಕುಮಾರ ಮಲ್ಲಾಡದ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment