Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುಪ್ರೀಂ ಕೋರ್ಟ್ ನಿಂದ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್

Facebook
Twitter
Telegram
WhatsApp

 

 

ನವದೆಹಲಿ: ಸಿಬಿಐ ಪ್ರಕರಣ ಸಂಬಂಧ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯೇ ಮುಂದುವರೆದಿದೆ. ಈ ಮೂಲಕ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.

ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡತ್ತು. ಬಳಿಕ ಸುಪ್ರೀಂ ಕೋರ್ಟ್ ಗೆ ಹೋಗಲಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ನಲ್ಲೂ ಡಿಕೆಶಿಗೆ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಆದೇಶವನ್ನೇ ಪಾಲನೆ ಮಾಡಬೇಕಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ CBI ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೀಗಾಗಿ ತಡೆಯಾಜ್ಞೆ ತೆರವುಗೊಳಿಸಲು ಮನವಿ ಮಾಡಲಾಗಿತ್ತು. ಸಿಬಿಐ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜುಲೈ 23ಕ್ಕೆ “ಸಾದ್ವಿ ಸರಸ್ವತಿ” ನಾಟಕ ಪ್ರದರ್ಶನ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಜು. 20 : ಕನ್ನಡ ರಂಗಭೂಮಿ ಹಾಗೂ ಸಂಗೀತ ಕ್ಷೇತ್ರಕ್ಕೆ ನಾಲ್ಕು ದಶಕಗಳಿಗೂ ಹೆಚ್ಚು ಸೇವೆ

ವಾಲ್ಮೀಕಿ, ಮುಡಾ ಹಗರಣದಿಂದ ಸಿಎಂ ಆತಂಕದಲ್ಲಿದ್ದಾರೆ : ಬಿ ವೈ ವಿಜಯೇಂದ್ರ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಜು. 20 : ವಾಲ್ಮೀಕಿ ನಿಗಮ ಹಗರಣದಲ್ಲಿ ಸರ್ಕಾರ ಸಂಪೂರ್ಣ ಭಾಗಿ ಸಚಿವ ಸ್ಥಾನಕ್ಕೆ ನಾಗೇಂದ್ರ

ಚಿತ್ರದುರ್ಗ | ಹೆದ್ದಾರಿಯಲ್ಲಿ ವಾಹನ ಡಿಕ್ಕಿ,‌ ಕರಡಿ ಸಾವು

ಸುದ್ದಿಒನ್, ಚಿತ್ರದುರ್ಗ, ಜುಲೈ. 20 : ನಗರದ ಹೊರವಲಯದಲ್ಲಿ ಹಾದುಹೋಗುವ ಕ್ಯಾದಿಗೆರೆ ಮತ್ತು ಸೀಬಾರ ನೂತನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಕರಡಿ ಮೃತಪಟ್ಟ ಘಟನೆ ನಡೆದಿದೆ. ತಮಟೆಕಲ್ಲು ಬಳಿ ಹೊಸದಾಗಿ ನಿರ್ಮಾಣ

error: Content is protected !!