Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುಪ್ರೀಂ ಕೋರ್ಟ್ ನಿಂದ ಪ್ರಜ್ವಲ್ ರೇವಣ್ಣನಿಗೆ ಬಿಗ್ ರಿಲೀಫ್

Facebook
Twitter
Telegram
WhatsApp

 

ನವದೆಹಲಿ: ಚುನಾವಣಾ ಸಂದರ್ಭದಲ್ಲಿ ಸುಳ್ಳು ಮಾಹಿತಿ ನೀಡಿದ್ದರು ಎಂಬ ಆರೋಪ ಮೇಲೆ ಪ್ರಜ್ವಲ್ ರೇವಣ್ಣ ಅವರನ್ನು ಹೈಕೋರ್ಟ್ ಸಂಸದ ಸ್ಥಾನದಿಂದ ವಜಾ ಮಾಡಿತ್ತು. ಇದೀಗ ಸುಪ್ರೀಂ ಕೋರ್ಟ್ ಈ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಈ ಮೂಲಕ ಪ್ರಜ್ವಲ್ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.

ಸುಪ್ರೀಂ ಕೋರ್ಟ್ ನಿಂದ ರಿಲೀಫ್ ಸಿಕ್ಕಿದ್ದು, ಮತ್ತೆ ಸಂಸದ ಸ್ಥಾನದಲ್ಲಿಯೇ ಮುಂದುವರೆಯಲಿದ್ದಾರೆ. ಚುನಾವಣಾ ಸಮಯದಲ್ಲಿ ಆದ ಪ್ರಮಾದದ ಕುರಿತು ಎ. ಮಂಜು ಹಾಗೂ ದೇವರಾಜೇಗೌಡ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು‌. ಅರ್ಜಿಯನ್ನು ವಿಚಾರಣೆ ಮಾಡಿದ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿತ್ತು.

ಲೋಕಸಭಾ ಚುನಾವಣೆ ಬೇರೆ ಹತ್ತಿರವಾಗುತ್ತಿದೆ. ಈ ಬಾರಿ ಕಾಂಗ್ರೆಸ್ ಪಕ್ಷ ಸೋಲಿಸಲು ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಬೇರೆ ಮಾಡಿಕೊಂಡಿದೆ. ಹೀಗಿರುವಾಗ ಸಂಸದ ಸ್ಥಾನದ ಅನರ್ಹತೆ ಮಾಡಿದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುವಂತೆಯೇ ಇರಲಿಲ್ಲ. ಈ ಆದೇಶಕ್ಕೆ ತಡೆ ನೀಡಬೇಕು ಎಂದೇ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಈ ವಿಚಾರವನ್ನು ಪ್ರಜ್ವಲ್ ಮೊದಲು ತನ್ನ ತಾತ ದೇವೇಗೌಡ ಅವರಿಗೆ ತಿಳಿಸಿದ್ದಾರೆ. ವಿಶೇಷ ಸಂಸತ್ ಅಧಿವೇಶನ ಆರಂಭವಾಗಿರುವ ಕಾರಣ, ದೆಹಲಿಗೆ ಬಂದು ಅಧಿವೇಶನಕ್ಕೆ ಹಾಜರಾಗಲು ಸೂಚಿಸಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಬಿರುಕು : ಅಂಥದ್ದೇನಾಯ್ತು..?

ಬಾಗಲಕೋಟೆ: ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟ ಮೂರುವರೆ ವರ್ಷದಿಂದ ನಡೆಯುತ್ತಿದೆ. ಸರ್ಕಾರಕ್ಕೆ ಸಾಕಷ್ಟು ಬಾರಿ ಕೊನೆಯ ಎಚ್ಚರಿಕೆಯನ್ನು ಕೊಡುವ ಪ್ರಯತ್ನ ಮಾಡಿದ್ದಾರೆ. ಕೂಡಲ ಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ

ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಲ್ಲ.. ಷಡ್ಯಂತ್ರದ ವಾಸನೆ ಬಡಿಯುತ್ತಿದೆ : ದರ್ಶನ್ ಪರ ವಕೀಲರ ವಾದವೇನು..?

ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದೆ. ದರ್ಶನ್ ಜಾಮೀನಿಗೆ ಎಸ್ಪಿಪಿ ಪ್ರಸನ್ನ ಕುಮಾರ್ ಹಾಗೂ ಪೊಲೀಸರು ತಕರಾರು ತೆಗೆದಿದ್ದಾರೆ. ಈ ಸಂಬಂಧ ಇಂದು ದರ್ಶನ್ ಪರ ವಕೀಲರು ಹೈಕೋರ್ಟ್

ಉದ್ಯೋಗ ವಾರ್ತೆ : ನವೆಂಬರ್ 30 ರಂದು ನೇರ ನೇಮಕಾತಿ ಸಂದರ್ಶನ

  ಚಿತ್ರದುರ್ಗ. ನ.26: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ನ.30ರಂದು ಶನಿವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ

error: Content is protected !!