Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೈಟ್ ಕರ್ಫ್ಯೂ ವೇಳೆ ಕುಡಿದು ರಾದ್ಧಾಂತ ಮಾಡಿದ ಬಿಗ್ ಬಾಸ್ ದಿವ್ಯಾ ಸುರೇಶ್..!

Facebook
Twitter
Telegram
WhatsApp

 

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದೆ. ಪಬ್, ಬಾರ್ ಆಂಡ್ ರೆಸ್ಟೋರೆಂಟ್ ಗಳೆಲ್ಲಾ ರಾತ್ರಿ 10 ಗಂಟೆಗೆಲ್ಲಾ ಕ್ಲೋಸ್ ಮಾಡಬೇಕೆಂಬ ಆದೇಶವಿದೆ. ಹೀಗಾಗಿ ಪೊಲೀಸರು 10 ಗಂಟೆಯ ಬಳಿಕ ಎಚ್ಚರಿಕೆ ವಹಿಸಿದ್ದಾರೆ, ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಪೊಲೀಸರ ಕೈಗೆ ತಗಲಾಕಿಕೊಂಡಿದ್ದಾರೆ.

ಎಂಜಿ ರಸ್ತೆಯಲ್ಲಿ ರಾತ್ರಿ ಓಡಾಡುತ್ತಿದ್ದ ದಿವ್ಯಾ ಸುರೇಶ್ ಹಾಗೂ ಅವರ ಸ್ನೇಹಿತರನ್ನು ಮನೆಗೆ ಕಳುಹಿಸಲು ಪೊಲೀಸರು ಪ್ರಯತ್ನಿಸಿದ್ದಾರೆ. ಆದ್ರೆ ಈ ವೇಳೆ ದಿವ್ಯಾ ಸುರೇಶ್ ರಂಪಾಟ‌ ಮಾಡಿದ್ದಾರೆ. ಅವರು ಹಾಗೂ ಅವರ ಸ್ನೇಹಿತರು ಮಾಧ್ಯಮದವರ ಮೇಲೆ ಕೂಗಾಡಿರೋ ಘಟನೆ ನಡೆದಿದೆ.

ಮಾಧ್ಯಮದವರ ಕ್ಯಾಮೆರಾ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ಆ ಬಳಿಕ ಪೊಲೀಸರು ಬುದ್ದಿ ಹೇಳಿ ಕಳುಹಿಸಿದ್ದಾರೆ. ಕ್ಯಾಬ್ ಬಂದಿದೆ ನಡೀರಿ ನೀವೂ ಅಂತ ಹೇಳಿ ಮನೆಗೆ ಕಳುಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!