Connect with us

Hi, what are you looking for?

ಪ್ರಮುಖ ಸುದ್ದಿ

ಕೊನೆಗೂ ಬಾಯ್ ಫ್ರೆಂಡ್ ವಿಶೇಷ ಬಾಯ್ಬಿಟ್ಟ ಬಿಗ್ ಬಾಸ್ ಖ್ಯಾತಿಯ ಕಾವ್ಯ ಶಾಸ್ತ್ರೀ….!

ನಿರೂಪಕಿಯಾಗಿ, ಸಿನಿಮಾ ಹೀರೋಯಿನ್ ಆಗಿ, ಕಿರುತೆರೆ ನಟಿಯಾಗಿ ಪ್ರೇಕ್ಷಕರಿಗೆ ಚಿರಪರಿಚಿತರಾದವರು ಕಾವ್ಯಾ ಶಾಸ್ತ್ರಿ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಕಾವ್ಯ ಡಿಫರೆಂಟ್ ಫೋಟೋ ಶೂಟ್ ಮಾಡಿಸುತ್ತಾ ಅವಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ತಾರೆ. ಅದೇ ರೀತಿ ಕಾವ್ಯ ತಮ್ಮ ಬಾಯ್ ಫ್ರೆಂಡ್ ಫೋಟೋ ರಿವೀಲ್ ಮಾಡಿದ್ದಾರೆ.

ಬಾಯ್ ಫ್ರೆಂಡ್ ಬಗ್ಗೆ ಕಾವ್ಯ ಹೇಳಿದ್ದೇನು…?

ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು. ಇದು ನಾವು ಒಟ್ಟಾಗಿ ಆಚರಿಸುತ್ತಿರುವ ಮೊದಲ ಹಬ್ಬ ಎಂದು ಕಾವ್ಯಾ ಶಾಸ್ತ್ರಿ ಬಾಯ್ಫ್ರೆಂಡ್ ಜೊತೆಗಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಂದಹಾಗೇ ಕಾವ್ಯಾ ಬಾಯ್ಫ್ರೆಂಡ್ ಹೆಸರು ಸೂರಜ್ ರಾಧಾಕೃಷ್ಣ.


ಕಾವ್ಯ ಬಗ್ಗೆ ಸೂರಜ್ ಹೇಳಿದ್ದೇನು…?

ನಾನು ನೋಡಿರುವ ಮಹಿಳೆಯರಲ್ಲಿ ನಿನ್ನಂತೆ ಇರೋರು ತುಂಬ ವಿರಳ. ನೀನು ನನಗೆ ಸಿಕ್ಕಿದ್ದಕ್ಕೆ ಪುಣ್ಯ ಮಾಡಿದ್ದೇನೆ. ಒಟ್ಟಾಗಿ ಜೀವನ ಕಳೆಯೋಣ. ನಾನು ಹೇಗೆ ಇರಬೇಕು ಅಂತ ಬಯಸುತ್ತೀನೋ ಹಾಗೆ ನಾನು ಇರಲು ಪ್ರಯತ್ನಪಡ್ತೀನಿ ಎಂದು ಸೂರಜ್ ಕಾವ್ಯ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.


ಬಾಯ್ ಫ್ರೆಂಡ್ ಗೆ ಧನ್ಯವಾದ ತಿಳಿಸಿದ ಕಾವ್ಯಾ ಶಾಸ್ತ್ರಿ

ಹೇಗೆ ಇಷ್ಟೊಂದು ಪರ್ಫೆಕ್ಟ್ ಆಗಿರಲು ಸಾಧ್ಯ? ತಡರಾತ್ರಿವರೆಗೆ ಭೂಮಿ ಹಾಗೂ ಭೂಮಿಯಿಂದಾಚೆ ಇರುವ ಟಾಪಿಕ್ಗಳ ಬಗ್ಗೆ ಮಾತನಾಡಿದ್ದಕ್ಕೆ ಧನ್ಯವಾದಗಳು. ನನ್ನ ಎಲ್ಲ ಕೆಲಸದಲ್ಲಿಯೂ ಭಾಗಿಯಾಗಿ, ದಿನಚರಿ ಹಾಳು ಮಾಡಿದ್ದಕ್ಕೆ, ನಾನು ಸುಸ್ತಾದಾಗ ನಿಮ್ಮ ತೋಳಲ್ಲಿ ಅಡಗಿಸಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ಕಾವ್ಯಾ ಶಾಸ್ತ್ರಿ ಸೂರಜ್ ಪೋಸ್ಟ್ಗೆ ಕಾಮೆಂಟ್ ಮಾಡಿದ್ದಾರೆ.

ಅಂದಹಾಗೇ ಕಾವ್ಯ ಶಾಸ್ತ್ರೀ ಶುಭ ವಿವಾಹ, ಬಿಗ್ ಬಾಸ್ ಸೀಸನ್-4 ಸ್ಪರ್ಧಿಯಾಗಿ ಕನ್ನಡಿಗರಿಗೆ ಹೆಚ್ಚು ಪರಭಾಷೆಯ ಸೀರಿಯಲ್ ಗಳಲ್ಲಿಯೂ ಕಾವ್ಯ ಬಣ್ಣ ಹಚ್ಚಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಬೆಂಗಳೂರು : ಸಂಚಾರಿ ವಿಜಯ್ ಅವರು ನಟನೆಯಲ್ಲಿ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ತನ್ನ ನಟನೆಯಿಂದಲೇ ಎಲ್ಲರ ಗಮನ ಸೆಳೆದ ನಟ. ತಾನೊಬ್ಬ ನಟ ಎಂಬ ಹಮ್ಮಿಗಿಂತ ತಾನೊಬ್ಬ ಕಲಾವಿದ ಎಂಬಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಬೆಂಗಳೂರು, (ಜೂ.15) : ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ರಾಜ್ಯ...

ಪ್ರಮುಖ ಸುದ್ದಿ

ಬೆಂಗಳೂರು: ಮೊದಲ ಹಂತದ ಅನ್ಲಾಕ್ ಶುರುವಾಗಿದ್ದು, ಬಿಬಿಎಂಪಿ ಆಟೋ ಚಾಲಕರಿಗೆ ಹೊಸ ರೂಲ್ಸ್ ತಂದಿದೆ. ಈ ರೂಲ್ಸ್ ಪ್ರಕಾರ ಆಟೋ ಡ್ರೈವರ್ ಗಳು ವ್ಯಾಕ್ಸಿನ್ ಹಾಕಿಸಿಕೊಳ್ಳದೆ ಇದ್ರೆ ಆಟೋ ಚಾಲನೆ ಮಾಡುವ ಹಾಗಿಲ್ಲ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿನ್ನೆ ನಿಧನರಾಗಿದ್ದರು. ಇಂದು ರವಿಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿತ್ತು. ಇಂಡಸ್ಟ್ರಿಯಲ್ಲಿ ಎಲ್ಲರೊಟ್ಟಿಗೂ ಬೆರೆಯುತ್ತಿದ್ದ ನಟ....

ಪ್ರಮುಖ ಸುದ್ದಿ

ಇತರರು ತನಗೆ ಸ್ವಲ್ಪ ಕಷ್ಟ ಕೊಟ್ಟರೂ ಕ್ಷಮಾ ಗುಣವು ದೀರ್ಘಾಯಸ್ಸನ್ನು ಕೊಡುತ್ತದೆ. ಇದು ಹೇಗೆ ಸಾಧ್ಯ ಎಂದು ಅಂದುಕೊಳ್ಳುತ್ತಿರುವಿರಾ? ಈ ಮಾತಿಗೆ ಕೆಲವರು ವಿರೋಧವನ್ನು ವ್ಯಕ್ತಪಡಿಸುವವರೂ ಇರುವರು. ಯಾಕೆಂದರೆ ಅಂಥವರ ಪ್ರಕಾರವಾಗಿ ಇತರರ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ಜೂನ್-15,2021 ಮಿಥುನ ಸಂಕ್ರಾಂತಿ ಸೂರ್ಯೋದಯ: 05:52 AM, ಸೂರ್ಯಸ್ತ: 06:45 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಜ್ಯೇಷ್ಠ ಮಾಸ,ಉತ್ತರಾಯಣ, ವಸಂತ ಋತು,...

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6835 ಹೊಸ ಪ್ರಕರಣ ಪತ್ತೆಯಾಗಿದೆ. 31828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117914 RTPCR ಟೆಸ್ಟ್ ಸೇರಿದಂತೆ ಒಟ್ಟು,...

error: Content is protected !!