Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ನವರ ಜನ್ಮ ದಿನಾಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 26 : ಆರ್ಯ ಈಡಿಗರ ಸಂಘದಿಂದ ಆರ್ಯ ಈಡಿಗರ ವಿದ್ಯಾರ್ಥಿ ನಿಲಯದಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ನವರ ಜನ್ಮ ದಿನಾಚರಣೆಯ ಆಚರಣೆ ಮಾಡಲಾಯಿತು.

ಸಮಾಜದಲ್ಲಿ ಬಡತನ ರೇಖೆ ಕಡಿಮೆ ಆರ್ಥಿಕವಾಗಿ ಹಿಂದುಳಿದ ಸುಮಾರು 20 ಜನ ಮಹಿಳೆಯರಿಗೆ ಬದುಕು ಕಟ್ಟಿಕೊಳ್ಳಲು ಜಿಲ್ಲಾ ಸಂಘದ ವತಿಯಿಂದ ಟೈಲರಿಂಗ್ ಯಂತ್ರಗಳನ್ನು ನೀಡಲಾಯಿತು, ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಜೀವನ್ ರವರು ಮಹಿಳೆಯರು ಸ್ವಾವಲಂಬನೆಗೆ ಸಂಘ ಯಾವಾಗಲು ಜೊತೆ ನಿಲ್ಲುತ್ತದೆ, ನಿಜ ಫಲಾನುಭವಿ ಬೇಕಾದ ಸೌಲಭ್ಯಗಳು ದೊರೆಯಲಿ, ಎಲ್ಲರೂ ಒಗ್ಗಟ್ಟಿನಲ್ಲಿ ಸಮಾಜದ ಅಭಿವೃದ್ಧಿಗೆ ಶ್ರಮಿಸೋಣ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಘದ ಪದಾಧಿಕಾರಿಗಳು, ತಾಲ್ಲೂಕು ಸಂಘದ ಅಧ್ಯಕ್ಷರು ಈ ಏನ್ ಲಕ್ಷ್ಮಿಕಾಂತ್ ಮತ್ತು ಪದಾಧಿಕಾರಿಗಳು, ಮಹಿಳಾ ಸಂಘದ ಅನುರಾಧ ರವಿಕುಮಾರ್ ಮತ್ತು ಪದಾಧಿಕಾರಿಗಳು ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...