ನವದೆಹಲಿ : ರಾಜ್ಯ ರಾಜಕೀಯದಲ್ಲಿ ಬಾರೀ ಕುತೂಹಲ ಮೂಡಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
https://www.youtube.com/live/w5kOQJchNBg?feature=share
ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್, ಅಣ್ಣಾಮಲೈ ಸೇರಿದಂತೆ ಇತರೆ ನಾಯಕರು ಭಾಗವಹಿಸಿದ್ದರು.
ಉಳಿದಂತೆ 35 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಾಕಿ ಉಳಿಸಿಕೊಂಡಿದೆ.