Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ದೇಶ ಮಾರಲು ಯತ್ನಿಸುತ್ತಿದೆ, ಅದನ್ನ ನಾವೂ ಉಳಿಸಬೇಕು : ಬೆಂಗಳೂರಿನಲ್ಲಿ ದೀದಿ ಆಕ್ರೋಶ

---Advertisement---

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ಬಿಜೆಪಿಯನ್ನು ಮಣಿಸಲೇಬೇಕೆಂದುಕೊಂಡು ವಿಪಕ್ಷಗಳೆಲ್ಲಾ ಒಂದಾಗಿವೆ. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಎಲ್ಲಾ ದಲಿತ, ಅಲ್ಪಸಂಖ್ಯಾತ, ಹಿಂದೂ ಹಾಗೂ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಪರವಾಗಿ ಕೆಲಸ ಮಾಡುತ್ತೇವೆ. ಇವತ್ತಿನ ಸಭೆ ಫಲಪ್ರದವಾಗಿ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯಗಳ ಪರವಾಗಿ ಕೆಲಸ ಮಾಡುತ್ತೇವೆ‌. ಸರ್ಕಾರಗಳನ್ನು ಬಿಕಳಿಸುವುದು, ಶಾಸಕರನ್ನು ಖರೀದಿಸುವುದು ಬಿಜೆಪಿಯ ಗುರಿಯಾಗಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ, ಇಂಡಿಯಾವನ್ನು ಚಾಲೆಂಜ್ ಮಾಡುತ್ತಾ ಎಂದು ಪ್ರಶ್ನಿಸಿದರು. ಅಲ್ಲದೇ ನಾವು ನಮ್ಮ ತಾಯಿ ನಾಡನ್ನು ಪ್ರೀತಿಸುತ್ತೇವೆ. ಜನರಿಗಾಗಿ, ದೇಶಕ್ಕಾಗಿ ದುಡಿಯುತ್ತಿದ್ದೇವೆ. ಮುಂದಿನ ನಮ್ಮ ಎಲ್ಲ ಹೋರಾಟಗಳು ಇಂಡಿಯಾ ಹೆಸರಲ್ಲಿ‌ ನಡೆಯಲಿವೆ. ನಮ್ಮನ್ನು ಎದುರಿಸಲು ಎನ್​ಡಿಎ ಮೈತ್ರಿ ಕೂಟಕ್ಕೆ ಸಾಧ್ಯವಾಗುತ್ತಾ ಎಂದು ಕಿಡಿ ಕಾಡಿಕಾರಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment