ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಾಯಕರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಾಂಬ್ ಸಿಡಿಸಿದ್ದರು. ಆ ಬಗ್ಗೆ ಇದೀಗ ಬಿಜೆಪಿ ನಾಯಕರು ಗರಂ ಆಗಿದ್ದು ಆ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಸಚಿವ ಆರ್ ಅಶೋಕ್, ಇದೇ ಸಿದ್ದರಾಮಯ್ಯ ಅವರು ಸೂರ್ಯ ಚಂದ್ರ ಇರೋವರೆಗೂ ಆ 17 ಶಾಸಕರನ್ನ ಮತ್ತೆ ಸೇರಿಸಿಕೊಳ್ಳಲ್ಲ ಎಂದು ಅಸೆಂಬ್ಲಿಯಲ್ಲೇ ಹೇಳಿದ್ರು. ಅದರ ದಾಖಲೆ ಇದೆ. ಹಾಗಾದ್ರೆ ಯಾವ ಮುಖ ಇಟ್ಟುಕೊಂಡು ಈ ರೀತಿ ಸಿದ್ದರಾಮಯ್ಯ ಹೇಳ್ತಾ ಇದ್ದಾರೆ. ಗಾಳಿಯಲ್ಲಿ ಗುಂಡು ಹೊಡೆದ್ರೆ ನಾನು ಗಾಳಿಯಲ್ಲೇ ಗುಂಡು ಹೊಡೆಯುತ್ತೇನೆ. ಅವರು ರಿಯಲ್ ಆಗಿ ಹೇಳಿದ್ರೆ ನಾನು ರಿಯಲ್ ಆಗಿಯೇ ಹೇಳ್ತೇನೆ ಎಂದಿದ್ದಾರೆ.
ಬುಟ್ಟಿ ತೆಗೆದ್ರೆ ಎಲ್ಲವೂ ಗೊತ್ತಾಗುತ್ತೆ. ಹಾವಿದೆ ಹಾವಿದೆ ಅಂತಾರೆ. ಬುಟ್ಟಿ ತೆಗೆದ್ರೆ ಗೊತ್ತಾಗುತ್ತದೆ ಹಾವು ಇದೆಯಾ ಇಲ್ವಾ ಅಂತ. ಆ ಶಾಸಕ
ಎಸ್ ಟಿ ಸೋಮಶೇಖರ್ ಮೈಸೂರಿನಲ್ಲಿ ಮಾತಾಡಿದ್ದಾರೆ. ಇತ್ತೀಚೆಗೆ ಅದೊಂದು ಹವ್ಯಾಸ ಆಗಿಬಿಟ್ಟಿದೆ ಎಂದಿದ್ದಾರೆ.
ಬಿಜೆಪಿಯಿಂದಲೇ ಇರ್ತೇವೆ. ಯಾರು ಯಾರ ಮನೆಯ ಬಾಗಿಲು ಬಡಿದಿಲ್ಲ. ನಾವೇನು ಅರ್ಜಿ ಹಾಕಿ ಬೀದಿಯಲ್ಲಿ ನಿಂತಿಲ್ಲ. ಬಿಜೆಪಿ ನಮಗೆ ಎಲ್ಲವನ್ನು ಕೊಟ್ಟಿದೆ ಎಂದು ಸಚಿವ ಕೆ ಗೋಪಾಲಯ್ಯ ಹೇಳಿದ್ದಾರೆ.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…