Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿಯ ಪಿಎ ಪುತ್ರ ಆತ್ಮಹತ್ಯೆಗೆ ಶರಣು!

---Advertisement---

ಬೆಂಗಳೂರಲ್ಲಿ ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಪಿಎ ಚಂದ್ರು ಅವರ ಪತ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯಲ್ಲಿ ನೇಣು ಬಿಗಿದುಕೊಂಡು ಚಂದ್ರು ಪುತ್ರ ಹೇಮಂತ್ (20) ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮರಣೋತ್ತರ ಪರೀಕ್ಷೆಗೆ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಹೇಮಂತ್ ದೇಹವನ್ನು ರವಾನಿಸಲಾಗಿದೆ. ಮನೆಯಲ್ಲಿಯೇ ಹೇಮಂತ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ. ಕಳೆದ ರಾತ್ರಿ ಘಟನೆ ನಡೆದಿದ್ದು, ಕುಟುಂಬಸ್ಥರು ಆಘಾತಗೊಂಡಿದ್ದಾರೆ.

 

ಬೆಂಗಳೂರಿನ ಸಂಜಯನಗರದ ಲೊಟ್ಟೆ ಗೊಲ್ಲಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಹೇಮಂತ್ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now