ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕೋಟಿ ಕೋಟಿ ವಂಚನೆ ಮಾಡಿರುವ ಚೈತ್ರಾ ಕುಂದಾಪುರ ಕೇಸ್ ನಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಸಿಕ್ತಾ ಇದೆ. ಇದೀಗ ಚೈತ್ರಾ ಕೇಸಲ್ಲಿ ಬಿಜೆಪಿ ಕಚೇರಿ ಲಿಂಕ್ ಕೇಳಿ ಬರುತ್ತಿದೆ. ಹೇಗೆ..? ಏನು ಎಂಬ ವಿಚಾರ ಇನ್ನು ಹೊರ ಬಂದಿಲ್ಲ. ತನಿಖೆಯ ಬಳಿಕ ಹೊರ ಬರಲಿದೆ.
ಚೈತ್ರಾ ಕುಂದಾಪುರ ಸದ್ಯಕ್ಕೆ ಸಿಸಿಬಿ ಪೊಲೀಸರ ವಶದಲ್ಲಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಚೈತ್ರಾ ಅಂಡ್ ಈ ಮಧ್ಯೆ ವಿಚಿತ್ರವಾದ ಆಟಗಳನ್ನೆ ಆಡುತ್ತಿದ್ದಾಳೆ. ಡ್ರಾಮಾಗಳನ್ನು ಶುರು ಮಾಡಿದ್ದಾರೆ. ನೊರೆ ಬಂದಂತೆ ನಾಟಕವನ್ನು ಆಡಿದ್ದಾಳೆ.
ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಗೋವಿಂದ ಬಾಬುಗೆ ಐದು ಕೋಟಿ ಮೋಸ ಮಾಡಿದ್ದಾರೆ. ಈ ಕೇಸ್ ಸಂಬಂಧ ಚೈತ್ರಾಳ ಗ್ಯಾಂಗ್ ಅನ್ನು ಅರೆಸ್ಟ್ ಮಾಡಲಾಗಿದೆ. ಆಡಿಯೋಗಳು ಹೊರ ಬಂದಿದ್ದು, ಆ ಮೂಲಕ ಹೆಸರುಗಳು ಹೊರ ಬರುತ್ತಿದೆ. ಅದಷ್ಟೇ ಅಲ್ಲ ಬಿಜೆಪಿಯ ಮಾಜಿ ಸಚಿವ ಸುನಿಲ್ ಕುಮಾರ್ ಹೆಸರು ಕೂಡ ಕೇಳಿ ಬಂದಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್