ಚೈತ್ರಾ ಕುಂದಾಪುರ ಕೇಸ್ ಗೆ ಬಿಜೆಪಿ ಕಚೇರಿ ಲಿಂಕ್..!

Facebook
Twitter
Telegram
WhatsApp

ಬೆಂಗಳೂರು: ಕೋಟಿ ಕೋಟಿ ವಂಚನೆ‌ ಮಾಡಿರುವ ಚೈತ್ರಾ ಕುಂದಾಪುರ ಕೇಸ್ ನಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಸಿಕ್ತಾ ಇದೆ. ಇದೀಗ ಚೈತ್ರಾ ಕೇಸಲ್ಲಿ ಬಿಜೆಪಿ ಕಚೇರಿ ಲಿಂಕ್ ಕೇಳಿ ಬರುತ್ತಿದೆ. ಹೇಗೆ..? ಏನು ಎಂಬ ವಿಚಾರ ಇನ್ನು ಹೊರ ಬಂದಿಲ್ಲ. ತನಿಖೆಯ ಬಳಿಕ ಹೊರ ಬರಲಿದೆ.

ಚೈತ್ರಾ ಕುಂದಾಪುರ ಸದ್ಯಕ್ಕೆ ಸಿಸಿಬಿ ಪೊಲೀಸರ ವಶದಲ್ಲಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಚೈತ್ರಾ ಅಂಡ್ ಈ ಮಧ್ಯೆ ವಿಚಿತ್ರವಾದ ಆಟಗಳನ್ನೆ ಆಡುತ್ತಿದ್ದಾಳೆ. ಡ್ರಾಮಾಗಳನ್ನು ಶುರು ಮಾಡಿದ್ದಾರೆ. ನೊರೆ ಬಂದಂತೆ ನಾಟಕವನ್ನು ಆಡಿದ್ದಾಳೆ.

ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಗೋವಿಂದ ಬಾಬುಗೆ ಐದು ಕೋಟಿ ಮೋಸ ಮಾಡಿದ್ದಾರೆ. ಈ ಕೇಸ್ ಸಂಬಂಧ ಚೈತ್ರಾಳ ಗ್ಯಾಂಗ್ ಅನ್ನು ಅರೆಸ್ಟ್ ಮಾಡಲಾಗಿದೆ. ಆಡಿಯೋಗಳು ಹೊರ ಬಂದಿದ್ದು, ಆ ಮೂಲಕ ಹೆಸರುಗಳು ಹೊರ ಬರುತ್ತಿದೆ. ಅದಷ್ಟೇ ಅಲ್ಲ ಬಿಜೆಪಿಯ ಮಾಜಿ ಸಚಿವ ಸುನಿಲ್ ಕುಮಾರ್ ಹೆಸರು ಕೂಡ ಕೇಳಿ ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾವೇರಿ ವಿಚಾರಕ್ಕೆ ಕಣ್ಣೀರು ಹಾಕಿದ ಮಾಜಿ ಪ್ರಧಾನಿ ದೇವೇಗೌಡ..!

  ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದಿಲ್ಲ ಎಂದು ಆಗ್ರಹಿಸಿ ಇಂದು ಹಲವಾರು ಸಂಘಟನೆಗಳು ಪ್ರತಿಭಟಿಸುತ್ತಿವೆ. ಈ ಮಧ್ಯೆ ಮಾಜಿ ಪ್ರಧಾನಿ ದೇವೇಗೌಡ್ರು ಸುದ್ದಿಗೋಷ್ಟಿ ನಡೆಸಿ, ಕಾವೇರಿ ವಿಚಾರಕ್ಕೆ ಕಣ್ಣೀರು ಹಾಕಿದ್ದಾರೆ‌. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ

ಹಿರಿಯೂರಿನಲ್ಲಿ ನಡೆದ ಜನತಾ ದರ್ಶನ ಹೇಗಿತ್ತು ? ಸಚಿವ ಸುಧಾಕರ್ ಅಧಿಕಾರಿಗಳಿಗೆ ನೀಡಿದ ಸೂಚನೆ ಏನು ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…!

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.25 : ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಬೇಕು ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ  ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಿರಿಯೂರು

ಹಿರಿಯೂರಿನಲ್ಲಿ ಜನತಾದರ್ಶನ ಕಾರ್ಯಕ್ರಮಕ್ಕೆ ಸಚಿವ ಡಿ. ಸುಧಾಕರ್ ಚಾಲನೆ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

  ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್.25 :  ನಗರದ ತಾಹಾ ಪ್ಯಾಲೇಸ್‌ನಲ್ಲಿ ಸೋಮವಾರ‌ ಜಿಲ್ಲಾ ಉಸ್ತುವಾರಿ ಸಚಿವರಾದ  ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನೆಡಯಿತು. ಕಾರ್ಯಕ್ರಮದಲ್ಲಿ ಸಚಿವ ಡಿ. ಸುಧಾಕರ್

error: Content is protected !!