Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಾಕ್ ಸಚಿವ ಬಿಲಾವಲ್ ಭುಟ್ಟೊ ವಿರುದ್ಧ ಚಿತ್ರದುರ್ಗದಲ್ಲಿ ಬಿಜೆಪಿ ಪ್ರತಿಭಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಡಿ.17) : ಉಗ್ರಗಾಮಿ, ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ನಮ್ಮ ದೇಶದ ಪ್ರಧಾನಿ ನರೇಂದ್ರಮೋದಿರವರ ಬಗ್ಗೆ ಕೀಳಾಗಿ ಮಾತನಾಡಿರುವುದನ್ನು ವಿರೋಧಿಸಿ ಬಿಜೆಪಿ ವತಿಯಿಂದ ಒನಕೆ ಓಬವ್ವ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಕಚೇರಿಯಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಬಿಲಾವಲ್ ಭುಟ್ಟೋ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

 

ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ ವಿಶ್ವನಾಯಕ ಮೋದಿ ಬಗ್ಗೆ ಕೀಳಾಗಿ ಮಾತನಾಡುವ ನೈತಿಕತೆ ಬಿಲಾವಲ್ ಭುಟ್ಟೋಗಿಲ್ಲ.  ಭಯೋತ್ಪಾದನೆಯನ್ನು ಹುಟ್ಟುಹಾಕುತ್ತಿರುವ ಪಾಕಿಸ್ತಾನವನ್ನು ಇಡೀ ವಿಶ್ವವೇ ದೂರವಿಟ್ಟಿದೆ ಎಂದು ಹೇಳಿದರು.

ಬಿಜೆಪಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ, ಕಾರ್ಯದರ್ಶಿ ರೇಖ, ಉಪಾಧ್ಯಕ್ಷರುಗಳಾದ ಸಂಪತ್, ಶಿವಣ್ಣಾಚಾರ್, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ಪ್ರಧಾನ ಕಾರ್ಯದರ್ಶಿ ವಸಂತ್ ಲಕ್ಷ್ಮಿಸಾಗರ, ವೀರೇಶ್, ವಕ್ತಾರ ನಾಗರಾಜ್‍ಬೇದ್ರೆ, ರೈತ ಮೋರ್ಚ ಜಿಲ್ಲಾಧ್ಯಕ್ಷ ವೆಂಕಟೇಶ್‍ಯಾದವ್, ಬಸಮ್ಮ, ಮಂಜುಳಮ್ಮ, ಗೀತಮ್ಮ, ಲೀಲ, ವೀಣ, ಶಿವಪ್ರಸಾದ್, ಮಾರುತಿ, ರಮೇಶ್, ಮೂಡಲಗಿರಿಯಪ್ಪ, ನಾಗರಾಜ್ ಸಂಗಂ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂರನೇ ಬಾರಿಗೆ ಸೋತ ನಿಖಿಲ್ ಕುಮಾರಸ್ವಾಮಿ…!

ಸುದ್ದಿಒನ್ | ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ಜೊತೆಗೆ ದೇಶಾದ್ಯಂತ ವಿವಿಧ ರಾಜ್ಯಗಳ 48 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಿತು. ಕರ್ನಾಟಕದಲ್ಲಿ ಮೂರು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದಿಂದ ಗೆಲುವು : ಬಿಜೆಪಿ ಸೋಲಿನ ಬಗ್ಗೆ ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್

ಬಳ್ಳಾರಿ: ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲೂ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪುರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಅನೌನ್ಸ್ ಆಗಲಿದೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು

error: Content is protected !!