Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೂಕ್ತ ತನಿಖೆಗೆ ಒತ್ತಾಯಿಸಿ ಉಡುಪಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ..!

Facebook
Twitter
Telegram
WhatsApp

 

ಉಡುಪಿ: ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆಯಾಗಬೇಕೆಂದು ಬಿಜೆಪಿ ಒತ್ತಾಯಿಸಿದೆ. ಈಗಾಗಲೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಉಡುಪಿಯಲ್ಲಿಯೃ ಇದ್ದಾರೆ. ಇದರ‌ ನಡುವೆ ಇದೀಗ ಇಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆಯಾಗಬೇಕೆಂದು ಒತ್ತಾಯಿಸಿ, ಇಂದು ಬೃಹತ್ ಪ್ರತಿಭಟನೆ ನಡೆಸಿದೆ. ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಜಿಲ್ಲಾ ಬಿಜೆಪಿ ಕಚೇರಿಯಿಂದ ಹೊರಟ ಬೃಹತ್‌ ಪ್ರತಿಭಟನಾ ಮೆರವಣಿಗೆ ಉಡುಪಿ ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಬನ್ನಂಜೆ ಎಸ್‌ಪಿ ಕಚೇರಿವರೆಗೆ ಪ್ರತಿಭಟನೆ ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಾರ್ಯಕರ್ತರು, ನಾಯಕರು ಸೇರಿದಂತೆ ಸಾವುರಾರು ಸಂಖ್ಯೆಯಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

 

ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಒಂದು ಕೋಮಿನ ವಿದ್ಯಾರ್ಥಿನಿಯರ ವಿಡಿಯೋವನ್ನು ಮತ್ತೊಂದು ಧರ್ಮದ ವಿದ್ಯಾರ್ಥಿನಿಯರು ವಿಡಿಯೋ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!