Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಿಎಂ ಸಿದ್ದರಾಮಯ್ಯರವರ ಪುತ್ರ ವ್ಯಾಮೋಹ ಧೃತರಾಷ್ಟ್ರನನ್ನೇ ಮೀರಿಸುವಂತಿದೆ : ಬಿಜೆಪಿ ವ್ಯಂಗ್ಯ

---Advertisement---

 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಾಂವಿಧಾನಿಕ ಹುದ್ದೆ ನೀಡಲಾಗಿದೆ.‌ಆಶ್ರಯ ಸಮಿತಿ ಅಧ್ಯಕ್ಷರಾಗಿ ಯತೀಂದ್ರ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ. 15 ದಿನಗಳ ಹಿಂದೆಯೇ ಆದೇಶವಾಗಿದ್ದ ಈ ಹುದ್ದೆಯ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಅವರು ಈಗ ತಿಳಿಸಿದ್ದಾರೆ.

ಈ ಸಂಬಂಧ ಇಂದು ಬಿಜೆಪಿ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದೆ, ಸಿಎಂ @siddaramaiah ರವರ ಪುತ್ರ ವ್ಯಾಮೋಹ, ಧೃತರಾಷ್ಟ್ರನನ್ನೇ ಮೀರಿಸುವಂತಿದೆ‌. ಸರ್ಕಾರದ ಆಡಳಿತದಲ್ಲಿ ಹಾಗೂ ವರ್ಗಾವಣೆ ದಂಧೆಯಲ್ಲಿ ಇನ್ನಿಲ್ಲದಂತೆ ಹಸ್ತಕ್ಷೇಪ ಮಾಡುವ ಆರೋಪ ಹೊತ್ತಿರುವ ಶ್ಯಾಡೋ ಸಿಎಂ @Dr_Yathindra_S ರವರಿಗೆ ಈಗ ಸಾಂವಿಧಾನಿಕ ಹುದ್ದೆಯನ್ನು ದಯಪಾಲಿಸಲಾಗಿದೆ, ಅದು ಗುಟ್ಟಾಗಿ.

ತಮ್ಮದು ಪಾರದರ್ಶಕ ಸರ್ಕಾರ ಎಂದು ಬೊಗಳೆ ಬಿಡುವ ಸಿದ್ದರಾಮಯ್ಯರವರು, ತಮ್ಮ ಪುತ್ರನಿಗೆ ನೀಡಿದ ಹುದ್ದೆಯ ನೇಮಕಾತಿ ಆದೇಶವನ್ನು ಇಷ್ಟು ದಿನ ಗುಟ್ಟಾಗಿರಿಸಿದ್ದರು ಎಂದಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...