ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನ ಕೇಂದ್ರ ಸರ್ಕಾರ ತಿರಸ್ಕಾರ ಮಾಡಿರುವುದು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರನ್ನ ಕೆರಳಿಸಿದೆ. ಈ ಸಂಬಂಧ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.
ಇದೀಗ ಇಬ್ಬರಿಗೂ ಬಿಜೆಪಿ ಟಾಂಗ್ ನೀಡಿದೆ. ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಅದಕ್ಕಾಗಿಯೇ ಪಕ್ಷಗಳ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಪ್ರತಿ ವರ್ಷ ನಾರಾಯಣ ಜಯಂತಿ ಆಚರಿಸಿ, ಮಹಾನ್ ಸಮಾಜ ಸುಧಾರಕರಿಗೆ ಹೃದಯ ಪೂರ್ವಕ ಗೌರವ ನೀಡುತ್ತಿದ್ದೇವೆ.
ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಪ್ರಶ್ನಿಸಬೇಕಿರುವುದು ಕೇರಳದ ಸಿಪಿಐಎಂ ಪಕ್ಷವನ್ನ. ಕೇಂದ್ರ ಸರ್ಕಾರವನ್ನಲ್ಲ. ಇಬ್ಬರು ಮಾಜಿ ಸಿಎಂ ಗಳಿಗೆ ಮೊಸರಲ್ಲೂ ಕಲ್ಲು ಹುಡುಕುವ ಕೆಲಸ ಹೊಸತೇನಲ್ಲ. ಆದರೆ ಇಂಥ ಸೂಕ್ಷ್ಯ ವಿಚಾರಗಳಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಟ್ವಿಟ್ಟರ್ ನಲ್ಲಿ ಹರಿಹಾಯ್ದಿದೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…