Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯಲ್ಲಿ ಬಿಜೆಪಿ ದಾಸಕರಿಯಪ್ಪ ಮುನ್ನಡೆ

---Advertisement---

ಪಂಚರಾಜ್ಯಗಳ ಹಾಗೂ ದಾವಣಗೆರೆ, ಬಾಗಲಕೋಟೆ ಬೈ ಎಲೆಕ್ಷನ್ ಮತ ಎಣಿಕೆ ಇಂದು ನಡೆಯುತ್ತಿದೆ. ಈಗಾಗಲೇ ದಾವಣಗೆರೆಯಲ್ಲಿ ಮೂರನೇ ಸುತ್ತಿನ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಮುನ್ನಡೆ ಸಾಧಿಸಿದ್ದಾರೆ. ಆರಂಭದಿಂದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರೇ ಮುನ್ನಡೆ ಕಾಯ್ದುಕೊಂಡಿದ್ದರು. ಇದೀಗ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

4,683 ಮತಗಳ ಮುನ್ನಡೆಯನ್ನು ಶ್ರೀನಿವಾಸ್ ದಾಸಕರಿಯಪ್ಪ ಸಾಧಿಸಿದ್ದಾರೆ. ಈ ಮೂಲಕ ಶಾಮನೂರು ಶಿವಶಂಕರಪ್ಪ ಮೊಮ್ಮಗನಿಗೆ ಹಿನ್ನಡೆಯಾಗಿದೆ. ಮೂರನೇ ಸುತ್ತಿನ ಮತ ಎಣಿಕೆಯೂ ಮುಕ್ತಾಯವಾಗಿದೆ.

ಬಾಗಲಕೋಟೆಯಲ್ಲಿ ಏಳನೇ ಸುತ್ತಿನ ಮತ ಎಣಿಕೆ ನಡೆಯುತ್ತಿದ್ದು ಅದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚರಂತಿಮಠ ವಿರುದ್ಧ ಉಮೇಶ್ ಮೇಟಿ 12,710 ಮತಗಳ ಅಂತರದಲ್ಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...