Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಂಧಗಿಯಲ್ಲಿ ಬಿಜೆಪಿಯೇ ಮುನ್ನಡೆ: ಸಂಭ್ರಮಾಚರಣೆ ಫುಲ್ ಜೋರು..!

Facebook
Twitter
Telegram
WhatsApp

ಎಲ್ಲರ ಚಿತ್ತ ಇಂದು ಹಾನಗಲ್ ಹಾಗೂ ಸಿಂಧಗಿ‌ ಉಪಚುನಾವಣೆಯ ಫಲಿತಾಂಶದ ಮೇಲೆ ನೆಟ್ಟಿದೆ.‌ ಉಪಚುನಾವಣೆಯಲ್ಲಿ ಎಲ್ಲಾ ಪಕ್ಷಗಳು ಗೆಲುವಿಗಾಗಿ ಸಾಕಷ್ಟು ಕಸರತ್ತು ನಡೆಸಿದ್ದವು. ಹೀಗಾಗಿ ಇಂದು ಫಲಿತಾಂಶದ ದಿನವಾಗಿದ್ದು, ಎಲ್ಲರು ಕೌತುಕರಾಗಿದ್ದಾರೆ.

ಇದೀಗ ಸಿಂಧಗಿಯಲ್ಲಿ ಬಿಜೆಪಿಯೇ ಮುನ್ನಡೆ ಸಾಧಿಸಿದೆ ಎನ್ನಲಾಗಿದೆ. ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಮುನ್ನಡೆ ಸಾಧಿಸಿದ್ದು, ಇವರದ್ದೇ ಗೆಲುವು ಎಂದು ಹೇಳಲಾಗುತ್ತಿದೆ.

ಸದ್ಯದ ಫಲಿತಾಂಶದ ಪ್ರಕಾರ ರಮೇಶ್ ಭೂಸನೂರ್ 74,463 ಮತಗಳನ್ನ ಪಡೆದುಕೊಂಡಿದ್ದಾರೆ. ಹಾಗೇ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 49,897 ಮತಗಳನ್ನ ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜೀಯಾ ಶಕೀಲಾ 3,116 ಮತಗಳನ್ನ ಪಡೆದುಕೊಂಡಿದ್ದಾರೆ. ರಮೇಶ್ ಭೂಸನೂರ್ ಗೆಲ್ಲೋದು ನಿಶ್ಚಿತವಾಗಿದೆ. ಅಧಿಕೃತ ಘೋಷಣೆಯೊಂದೆ ಬಾಕಿ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಛಲವಾದಿ ಗುರುಪೀಠದ ಸ್ವಾಮೀಜಿಯಿಂದ ದೇವೇಗೌಡರ ಭೇಟಿ, ಸಾಂತ್ವನ

ಬೆಂಗಳೂರು: ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದಾರೆ. ಜಾಮೀನು ಸಿಗದೆ ನ್ಯಾಯಾಂಗ ಬಂಧನ ಮುಂದುವರೆಯುತ್ತಲೆ ಇದೆ. ಇನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ನಿಂದಾಗಿ ವಿದೇಶದಲ್ಲಿಯೇ

error: Content is protected !!