Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಣಿಕೆಯಲ್ಲಿ ಬಿಜೆಪಿ ಯ ಎಂ.ಚಂದ್ರಪ್ಪ ಮುನ್ನಡೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಹನ್ನೊಂದನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಂ. ಚಂದ್ರಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿ ಹೆಚ್. ಆಂಜನೇಯ ಅವರಿಗಿಂತಲೂ 1927 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

congress – 43128
BJP – 45055

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!