ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರ ತಲೆಯ ಮೇಲೆ ತೂಗು ಕತ್ತಿ ನೇತಾಡುತ್ತಿದೆ. ಅನಾರೋಗ್ಯದ ಸಮಸ್ಯೆಯಿಂದ ಒಂದೂವರೆ ತಿಂಗಳುಗಳ ಕಾಲ ಮಧ್ಯಂತರ ಜಾಮೀನು ಪಡೆದು ಚಿಕಿತ್ಸೆ…
ನಮ್ಮ ದೇಹದಲ್ಲಿ ಸಣ್ಣ ಪುಟ್ಟ ಸಮಸ್ಯೆಯಾದರೂ ಕೆಲವೊಂದು ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಸುಮಾರು ಜನಕ್ಕೆ ಅಜೀರ್ಣ ಹಾಗೂ ಮಲಬದ್ಧತೆಯ ಸಮಸ್ಯೆ ಕಾಡುತ್ತಿರುತ್ತದೆ. ಇದು ಕಾಮನ್ ತಾನೇ ಎಂದು…
ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ: ಈ ರಾಶಿಯವರಿಗೆ ಒಳ್ಳೆಯ ಸಂಬಂಧ ಮದುವೆಗೆ ಒಲೆಯಲಿದೆ ಶುಕ್ರವಾರರಾಶಿ ಭವಿಷ್ಯ -ನವೆಂಬರ್-22,2024 ಸೂರ್ಯೋದಯ: 06:29, ಸೂರ್ಯಾಸ್ತ :…
ಬೆಂಗಳೂರು: ಚಿನ್ನ ಬೆಳ್ಳಿಯ ಬೆಲೆಯಲ್ಲಿ ಹಾವು ಏಣಿಯ ಆಟ ಕೆಲ ದಿನದಿಂದ ಕಾಣಿಸ್ತಾ ಇದೆ. ಹಾವು ಮೇಲೇರಿದಂತೆ ಚಿನ್ನದ ಬೆಲೆ ಸರಸರನೆ ಏರುತ್ತಲೆ ಇದೆ. ಇಂದು ಕೂಡ…
ಬಿಗ್ ಬಾಸ್ ಕನ್ನಡ ಸೀಸನ್ 11 ನಲ್ಲಿ ಶಿಶಿರ್ ಹಾಗೂ ಚೈತ್ರಾ ಅಣ್ಣ ತಂಗಿಯಂತೆ. ಚೈತ್ರಾ ಕುಗ್ಗಿದಾಗೆಲ್ಲ ಶಿಶಿರ್ ಧೈರ್ಯ ತುಂಬಿದ್ದಾರೆ. ಅದಕ್ಕಾಗಿಯೇ ಬಿಗ್ ಬಾಸ್ ತಂಗಿ…
ಚಿತ್ರದುರ್ಗ. ನ.21: ಸರ್ಕಾರ ಬಡವರಿಗಾಗಿ ರೂಪಿಸಿರುವ ಸಹಾಯಧನ ಹಾಗೂ ಸಾಲ ಸೌಲಭ್ಯದ ಸ್ಕೀಂಗಳನ್ನು ಜಾರಿ ಮಾಡುವಲ್ಲಿ ನಿರ್ಲಕ್ಷ್ಯ ತೋರುವ ಬ್ಯಾಂಕುಗಳ ಕಾರ್ಯವೈಖರಿಗೆ ಸಂಸದ ಗೋವಿಂದ ಎಂ ಕಾರಜೋಳ…
2025ರ ಇಂಡಿಯನ್ ಪ್ರೀಮಿಯರ್ ಲೀಗ್ ಬಗ್ಗೆ ಈಗಾಗಲೇ ಎಲ್ಲರಲ್ಲೂ ಕುತೂಹಲ ಕೆರಳಿದೆ. ಬಿಸಿಸಿಐ ಕೂಡ ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ನವೆಂಬರ್ 24 ಮತ್ತು 25ರಂದು ಮೆಗಾ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 21 : ರೈತರ ಸ್ವಾಧೀನದಲ್ಲಿರುವ ಭೂಮಿಯನ್ನು ವಕ್ಫ್…
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 21 : ಭಾಷೆ ಎಂದರೆ ಸಂಸ್ಕøತಿಯ…
ಚಿತ್ರದುರ್ಗ. ನ.21:ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ವ್ಯಾಪ್ತಿಯ ಹಿರಿಯೂರು ತಾಲ್ಲೂಕಿನ 220 ಕೆ.ವಿ ಎಸ್.ಆರ್.ಎಸ್ ಹಿಂಡಸಕಟ್ಟೆ ಮತ್ತು ಭಜರಂಗಿ 66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 3ನೇ…
ಚಿತ್ರದುರ್ಗ. 21: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನಗರ ವ್ಯಾಪ್ತಿಯಲ್ಲಿ 220 ಕೆ.ವಿ ಘಟಕದಲ್ಲಿ ತ್ರೆöÊಮಾಸಿಕ ನಿರ್ವಹಣೆ ಕಾರ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿದ್ಯುತ್ ಕೇಂದ್ರದಿಂದ…
ಚಿತ್ರದುರ್ಗ, ನವೆಂಬರ್. 21 : ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಮಧ್ಯಕರ್ನಾಟಕ ರಾಜ್ಯ ಹಾಗೂ ಕೇಂದ್ರ ಸರ್ಕಾರ ಉಪೇಕ್ಷೆ ಮಾಡಿರುವುದ ರೈತ ಸಂಘ ಗಂಭೀರವಾಗಿ ಪರಿಣಿಸಿದೆ. ಭದ್ರಾ…
ಸುದ್ದಿಒನ್, ಚಿತ್ರದುರ್ಗ, ನವೆಂಬರ್. 21 : ನಗರದ ಪಿಳೇಕೆರನಹಳ್ಳಿಯ ಬಾಪೂಜಿ ಶಾಲಾ ಆವರಣದಲ್ಲಿ ಬುಧವಾರ ಸಂಭ್ರಮದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ಕಲರವ ಕಾರ್ಯಕ್ರಮ ನಡೆಯಿತು.…
ನವೆಂಬರ್ 21, ಬೆಂಗಳೂರು: ಸದನ ಆರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ ರೇಷನ್ ಕಾರ್ಡ್ ವಾಪಸ್ ನೀಡಬೇಕು. ಇಲ್ಲವಾದರೆ ತೀವ್ರವಾದ ಹೋರಾಟ ಮಾಡಿ ಸರ್ಕಾರಿ ಕಚೇರಿಗಳಿಗೆ ಹಾಗೂ…
ಸುದ್ದಿಒನ್, ಚಿತ್ರದುರ್ಗ, ನವಂಬರ್. 21 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಗುರುವಾರ, ನವಂಬರ್. ,21 ) ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ…
ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಬಸವರಾಜ್ ಬೊಮ್ಮಾಯಿ ಅವರಿಂದ ತೆರವಾದ ಮೇಲೆ ತಮ್ಮ ಮಗನಿಗೆ ಟಿಕೆಟ್ ಪಡೆದಿದ್ದಾರೆ. ಬಿಜೆಪಿಯಿಂದ ಭರತ್ ಬೊಮ್ಮಾಯಿಗೆ ಟಿಕೆಟ್ ಸಿಕ್ಕಿದೆ. ಇದಕ್ಕೆ ಹಲವರ…