ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

2 days ago

  ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 06 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಗುರುವಾರ, ಫೆಬ್ರವರಿ. 06 ) ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ…

ದೇಹದಲ್ಲಿ ಕಜ್ಜಿ ಸಮಸ್ಯೆ ಇದ್ದರೆ ಕಣಗೆಲೆ ಹೂ ಪರಿಹಾರ ಕೊಡುತ್ತೆ

2 days ago

ಕಣಗಲೆ ಹೂಗಳಿಗೆ ಅದರದೆ ಆದ ಬಹಳ ದೊಡ್ಡ ಮಹತ್ವವಿದೆ. ದೇವರಿಗೆ ಆರತಿ ಮಾಡುವಾಗ ಈ ಹೂಗಳಿಂದಾನೇ ಅಲಂಕಾರ ಮಾಡಲಾಗುತ್ತದೆ. ಅಂದ್ರೆ ದೇವರಿಗೆ ಅತಿ ಪ್ರಿಯವಾದ ಹೂ ಇದಾಗಿದೆ.…

ಈ ರಾಶಿಯವರು ಸಂಗಾತಿ ಭೇಟಿಯಿಂದಾಗಿ ಪ್ರಣಯ ಸಂಬಂಧ ಉತ್ತೇಜನ ಪಡೆಯುತ್ತೀರಿ

2 days ago

ಈ ರಾಶಿಯವರು ಸಂಗಾತಿ ಭೇಟಿಯಿಂದಾಗಿ ಪ್ರಣಯ ಸಂಬಂಧ ಉತ್ತೇಜನ ಪಡೆಯುತ್ತೀರಿ, ಗುರುವಾರದ ರಾಶಿ ಭವಿಷ್ಯ 06 ಫೆಬ್ರವರಿ 2025 ಸೂರ್ಯೋದಯ - 6:50 AM ಸೂರ್ಯಾಸ್ತ -…

ವನದುರ್ಗೆಗೆ ಗೌತಮಿ ಮತ್ತೊಮ್ಮೆ ಭೇಟಿ : ಈ ಬಾರಿ ಗೆಳೆಯ, ಗಂಡನು ಸಾಥ್

3 days ago

ಮಂಗಳೂರು: ಸತ್ಯ ಖ್ಯತಿ ಗೌತಮಿ ಜಾದವ್ ಈ ಬಾರಿಯ ಬಿಗ್ ಬಾಸ್ ಗೆ ಬಂದಿದ್ದು, ಮತ್ತಷ್ಟು‌ ಖ್ಯಾತಿಯನ್ನು ಪಡೆದಿದ್ದಾರೆ. ಬರುವಾಗಲೇ ಪಾಸಿಟಿವ್ ಪಾಸಿಟಿವ್ ಅಂತ ಹೇಳಿದ್ದರು. ಅದೇ…

241 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಂದಿನಿಂದ ಆರಂಭ

3 days ago

ಸರ್ಕಾರಿ ಕೆಲಸಕ್ಕೆ ಹೋಗಬೇಕೆಂದು ಅದೆಷ್ಟೋ ಜನ ಹಗಲು ರಾತ್ರಿ ಎನ್ನದೇ ಕಷ್ಟ ಪಟ್ಟು ಓದುತ್ತಾ ಇರುತ್ತಾರೆ. ಇದೀಗ ಅಂತವರಿಗಾಗಿ ಸರ್ಕಾರಿ ಕೆಲಸಗಳು ತೆರೆದುಕೊಂಡಿವೆ. ಅದರಲ್ಲೂ ಕೋರ್ಟ್ ನಲ್ಲಿ…

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ : ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ : ಡಾ.ಶಾಲಿನಿ ರಜನೀಶ್

3 days ago

ಚಿತ್ರದುರ್ಗ. ಫೆ.05: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು…

ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ

3 days ago

ಚಿತ್ರದುರ್ಗ.ಫೆ.05: ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಯಡಿ ಸೂಕ್ತ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಮೂಲಭೂತ ಸೌಲಭ್ಯ ಒದಗಿಸಿ, ಸಮಸ್ಯೆಗಳ ನಿವಾರಣೆಗೆ ಆದ್ಯತೆ…

ಹೆಣ್ಣು ಮಕ್ಕಳು ಶಿಕ್ಷಣವಂತರಾಗಿ, ಸ್ವಾವಲಂಬಿಯಾಗಬೇಕು :  ಡಾ.ನಾಗಲಕ್ಷ್ಮಿಚೌಧರಿ

3 days ago

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 05 : ಶೋಷಣೆಯನ್ನು ಮೆಟ್ಟಿ ನಿಲ್ಲಬೇಕಾದರೆ…

ಹಿರೇಗುಂಟನೂರು ಲೈಂಗಿಕ ಪ್ರಕರಣ : ಪಿಡಿಒ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ : ಅನಂತಮೂರ್ತಿನಾಯ್ಕ ಒತ್ತಾಯ

3 days ago

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 05 : ವಿವಾಹವಾಗಿ ಗಂಡ ಮಕ್ಕಳೊಂದಿಗೆ…

ಕಾಂಗ್ರೆಸ್ ನವರ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ : ಯತ್ನಾಳ್ ಬಗ್ಗೆ ರೇಣುಕಾಚಾರ್ಯ ಹಿಂಗ್ಯಾಕಂದ್ರು..?

3 days ago

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ ಅವರನ್ನು ಕೆಳಗೆ ಇಳಿಸಬೇಕೆಂದು ಯತ್ನಾಳ್ ಬಣ ಪ್ರಯತ್ನ ಪಡುತ್ತಿದೆ. ಇದರ ನಡುವೆ ಸ್ವಾಮೀಜಿಗಳನ್ನು ಪೇಮೆಂಟ್ ಸ್ವಾಮೀಜಿ ಎಂದಿದ್ದಾರೆ. ಈ…

ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ : ಮಯೂರ ಜಯಕುಮಾರ್

3 days ago

    ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಫೆ. 05 : ಪಕ್ಷದ ಕಾರ್ಯಕರ್ತರ ಪರಿಶ್ರಮದಿಂದ…

ಉತ್ತಮ ಪೋಷಕಾಂಶಗಳುಳ್ಳ ಆಹಾರ ಸೇವಿಸಿ ಸದೃಢ ಆರೋಗ್ಯವಂತರಾಗಿ : ಶ್ರೀನಿವಾಸ ಮೂರ್ತಿ

3 days ago

ಚಿತ್ರದುರ್ಗ ಫೆ. 05 : ಉತ್ತಮ ಪೋಷಕಾಂಶಗಳುಳ್ಳ ಸಮತೋಲನ ಆಹಾರ ಸೇವನೆಯಿಂದ ಉತ್ತಮ ಸದೃಡ ಆರೋಗ್ಯವಂತರಾಗಬಹುದು ಎಂದು  ಬುದ್ಧನಗರ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ.ಶ್ರೀನಿವಾಸಮೂರ್ತಿ…

ಅದ್ದೂರಿಯಾಗಿ ಜರುಗಿದ ಲಕ್ಕೇನಹಳ್ಳಿ ಸೂರ್ಯ ಮಂಡಲ ರಥೋತ್ಸವ

3 days ago

ವರದಿ ಮತ್ತು ಫೋಟೋ ಕೃಪೆ : ರಂಗಸ್ವಾಮಿ, ಗುಬ್ಬಿ, ಮೊ: 99019 53364 ಗುಬ್ಬಿ: ರಥ ಸಪ್ತಮಿ ಹಿನ್ನಲೆ ಲಕ್ಕೇನಹಳ್ಳಿ ಶ್ರೀ ತುಳಸಿ ರಂಗನಾಥ ಸ್ವಾಮಿಯ ಸೂರ್ಯ…

ಕ್ಯಾನ್ಸರ್ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಹೊಣೆ : ಡಾ. ಅಶ್ವಿನಿ

3 days ago

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಫೆ. 05 : ಕ್ಯಾನ್ಸರ್ ಇರುವುದನ್ನು ಬೇಗ ಪತ್ತೆ…

ರಥಸಪ್ತಮಿಗೆ ವೈಜ್ಞಾನಿಕ ಜತೆಗೆ ಪುರಾಣಗಳ ಉಲ್ಲೇಖವಿದೆ : ಯೋಗಾಚಾರ್ಯ ಎಲ್.ಎಸ್ .ಚಿನ್ಮಯಾನಂದ

3 days ago

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ, ಫೆ. 05 : ಸೂರ್ಯ ತನ್ನ ದಿಕ್ಕನ್ನ ಬದಲಿಸುವ ಕ್ರಮಕ್ಕೆ…

ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 05 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

3 days ago

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 05 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಫೆಬ್ರವರಿ 05 ರ,…