ಬಳ್ಳಾರಿಯಲ್ಲಿ ಕೈ ನಾಯಕರ ಲಾಬಿ : ಮುಂಡರಗಿ ನಾಗರಾಜ್ ಗೆ ಸಿಗುತ್ತಾ ಪರಿಷತ್ ಟಿಕೆಟ್..?

  ಬಳ್ಳಾರಿ: ಪರಿಷತ್ ಚುನಾವಣಾ‌ ದಿನಾಂಕ ಘೋಷಣೆಯಾಗಿದ್ದೆ ತಡ ಪಕ್ಷಗಳಲ್ಲಿ ಚುನಾವಣಾ ಪ್ರಕ್ರಿಯೆ ಜೋರಾಗಿದೆ. ಅದರ…

ನ್ಯಾಯ ನೀಡುವಂತೆ ಪ್ರಧಾನಿಗೆ ಪತ್ರ ಬರೆದ ಪ್ರಿಯಾಂಕ ಗಾಂಧಿ..!

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಉತ್ತರ ಪ್ರದೇಶದಲ್ಲಿ ಲಿಂಖೀಪುರ…

ಮಳೆಯಿಂದಾಗಿ ಇಂದು ಅಯ್ಯಪ್ಪನ ದರ್ಶನವಿಲ್ಲ..!

  ಬೆಂಗಳೂರು : ಎಲ್ಲೆಡೆ ಮಳೆಯ ಅಬ್ಬರ ತಗ್ಗುತ್ತಿಲ್ಲ. ನಿರಂತರ ಮಳೆಯಿಂದಾಗಿ ಹಳ್ಳ ಕೊಳ್ಳಗಳೆಲ್ಲಾ ತುಂಬಿ…

ಅಧಿಕಾರ, ರಾಜಕಾರಣದಲ್ಲಿ ಮುಳುಗಿ ಮನುಷ್ಯತ್ವ ಮರೆಯಬೇಡಿ : ಜನಸ್ವಾರಜ್ ಯಾತ್ರೆ ಬಗ್ಗೆ ಕುಮಾರಸ್ವಾಮಿ ಸಲಹೆ

ಬೆಂಗಳೂರು: ಬಿಜೆಪಿಯವರು ಜನ ಸ್ವರಾಜ್ ಯಾತ್ರೆ ಮಾಡಬೇಕೆಂಬ ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

ಬೆಂಗಳೂರಿನಲ್ಲಿ ಡೆಂಗ್ಯೂ ಮತ್ತು ಚಿಕನ್ ಗುನ್ಯಾ ತಡೆಯಲು ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ ವಿಶೇಷ ಆಯುಕ್ತರು

  ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೆಲ ದಿನಗಳಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದ ಡೆಂಗ್ಯೂ ಮತ್ತು ಚಿಕನ್…

ಮಂಡ್ಯದಲ್ಲಿ ಭೀಕರ ಅಪಘಾತ : ಇಬ್ಬರು ಮಕ್ಕಳು ಸೇರಿ ಐವರು ಸಾವು..!

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು…

ಇಷ್ಟು ದೊಡ್ಡ ಮಟ್ಟದಲ್ಲಿ ಕಮೀಷನ್ ಪಡೆಯುವ ಸರ್ಕಾರ ನೋಡಿರಲಿಲ್ಲ : ಸಿದ್ದರಾಮಯ್ಯ ಆಕ್ರೋಶ

ಮೈಸೂರು: ಪ್ರತೀ ಕಾಮಗಾರಿಗೆ ಶೇಕಡ 40 ರಷ್ಟು ಕಮೀಷನ್ ಪಡೆಯಲಾಗುತ್ತಿದೆ ಎಂದು ರಾಜ್ಯ ಗುತ್ತಿಗೆದಾರ ಸಂಘದವರೇ…

ತಿರುಪತಿಯಿಂದ ಹಿಂದಿರುಗಿದ್ದೆ ಪವಾಡ : ನಟಿ ತಾರಾ ಅನುಭವ

ಬೆಂಗಳೂರು: ಬೆಂಬಿಡದೆ ಸುರಿಯುತ್ತಿರುವ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಕೆಲವೆಡೆ ಮನೆಗಳು ಉರುಳಿದ್ರೆ, ಇನ್ನು ಕೆಲವು…

242 ಹೊಸ ಸೋಂಕಿತರು.. 4 ಸಾವು..!

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 242…

ನಾಚಿಕೆ ಆಗಲ್ವಾ ನಿಮ್ಗೆ : ಹೀಗಂದಿದ್ಯಾಕೆ ಸಿದ್ದರಾಮಯ್ಯ..?

ಮೈಸೂರು: ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದೆ ತಡ ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷಗಳು ಬ್ಯುಸಿಯಾಗಿವೆ. ಜೊತೆಗೆ…

ವಿವಿಸಾಗರ ಜಲಾಶಯದ ನೀರಿನ ಪ್ರಮಾಣದ ಬಗ್ಗೆ ಮಾಹಿತಿ ಪಡೆದ ಸಿಎಂ, ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದದ ಸಂಪೂರ್ಣ ಮಾಹಿತಿ

ಚಿತ್ರದುರ್ಗ, (ನವೆಂಬರ್.19) :  ಸತತವಾಗಿ ಸುರಿಯುತ್ತಿರುವ ಮಳೆಯಿಂದ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯದ ನೀರಿನ…

ಮಳೆಯ ಅಬ್ಬರಕ್ಕೆ ಅನ್ನದಾತ ಕಂಗಾಲು : ಕಣ್ಣೀರು ತರಿಸಿದ ಮಳೆ ನೀರು

ಚಿತ್ರದುರ್ಗ, (ನ.19) : ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಅನ್ನದಾತ ಅಕ್ಷರಶಃ…

ಜಿಲ್ಲಾಧಿಕಾರಿ ತುರ್ತು ಸಭೆ : ನಿರಂತರ ಮಳೆ ಸೂಕ್ತ ಕ್ರಮಕೈಗೊಳ್ಳಲು ಸೂಚನೆ

ಚಿತ್ರದುರ್ಗ, (ನವೆಂಬರ್.19) :  ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ಹಾನಿ ಹಾಗೂ ಮನೆಗಳು ಕುಸಿತವಾಗುತ್ತಿರುವುದರಿಂದ…

ಚಿತ್ರದುರ್ಗ : ಜಿಲ್ಲೆಯಲ್ಲಿ ಮಳೆಯ ಅಬ್ಬರ, ಮೂವರ ಪ್ರಾಣ ಹಾನಿ ಮತ್ತು ತಾಲ್ಲೂಕುವಾರು ಮಳೆ ವರದಿ

ಚಿತ್ರದುರ್ಗ, (ನ.19) :  ಜಿಲ್ಲೆಯಲ್ಲಿ ನವೆಂಬರ್ 19 ರಂದು ಬಿದ್ದ ಮಳೆಯ ವಿವರದನ್ವಯ ಹೊಸದುರ್ಗದಲ್ಲಿ 65.6…