ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 04 : ತಾಲ್ಲೂಕಿನ ಭೀಮಸಮುದ್ರ ತುರೈಭೈಲು-2 ಗ್ರಾಮದ ಜನತಾ ಕಾಲೋನಿಯಲ್ಲಿ ಸ್ನೇಹ ಜೀವಿ ಗೆಳೆಯರ ಬಳಗದ ವತಿಯಿಂದ ಇದೇ ಸೆ.05ರಂದು ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಗೌರಿ-ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸೆ.05ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಸ್ನೇಹ ಜೀವಿ ಗೆಳೆಯರ ಬಳಗ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















