Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ವೀರಶೈವ ಬ್ಯಾಂಕ್‍ನ ಆಡಳಿತ ಮಂಡಳಿ ಚುನಾವಣೆ : ಪಟೇಲ್ ಶಿವಕುಮಾರ್ ನಾಮಪತ್ರ ಸಲ್ಲಿಕೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಡಿ. 18 : ನಗರದ ವೀರಶೈವ ಬ್ಯಾಂಕ್‍ನ ಆಡಳಿತ ಮಂಡಳಿಗೆ ಚುನಾವಣೆ ಘೋಷಣೆಯಾಗಿದ್ದು, ಇಂದು ಆಡಳಿತ ರೂಢ ಮಂಡಳಿಯ ನಿರ್ದೆಶಕರು ಪುನರ್ ಆಯ್ಕೆಯನ್ನು ಬಯಸಿ ಪಟೇಲ್ ಶಿವಕುಮಾರ್ ನೇತೃತ್ವದಲ್ಲಿ ಗುರುವಾರ ನಾಮಪತ್ರವನ್ನು ಸಲ್ಲಿಸಲಾಯಿತು.

ಇದಕ್ಕು ಮುನ್ನಾ ನಗರದ ನೀಲಕಂಠೇಶ್ವರ ದೇವಾಲಯದಲ್ಲಿ ಪೂಜೆಯನ್ನು ಸಲ್ಲಿಸಿ ತದ ನಂತರ ಮೆರವಣಿಗೆಯ ಮೂಲಕ ಬ್ಯಾಂಕ್‍ಗೆ ತೆರಳಿ ನಾಮಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆವರ ಅಭಿಮಾನಿಗಳು ಹಿತೈಷಿಗಳು ಆಗಮಿಸಿ ಶುಭ ಕೋರಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now