Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಫ್ಘಾನಿಸ್ತಾನದಲ್ಲಿ ಭಾರೀ ಸ್ಫೋಟ : 32 ಮಂದಿ ಸಾವು

Facebook
Twitter
Telegram
WhatsApp

ಕಾಬೂಲ್:  ಅಫ್ಘಾನಿಸ್ತಾನದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಶುಕ್ರವಾರ ಮಧ್ಯಾಹ್ನದ ಪ್ರಾರ್ಥನೆ ವೇಳೆ ಕಂದಹಾರ್‌ನಲ್ಲಿ ಶಿಯಾ ಮಸೀದಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಇದುವರೆಗೆ 32 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ  ದಾಖಲಿಸಲಾಗಿದೆ. ಇದು ಶಿಯಾಗಳನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ದಾಳಿ ಎಂದು ತಿಳಿದು ಬಂದಿದೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಅಕ್ಟೋಬರ್ 2017 ರಲ್ಲಿ, ಐಎಸ್ ಆತ್ಮಾಹುತಿ ದಾಳಿಕೋರರು ಕಾಬೂಲ್‌ನ ಪಶ್ಚಿಮದಲ್ಲಿರುವ ಶಿಯಾ ಮಸೀದಿಯ ಮೇಲೆ ದಾಳಿ ಮಾಡಿದಾಗ 56 ಮಂದಿ ಸಾವನ್ನಪ್ಪಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!