ಕಾಬೂಲ್: ಅಫ್ಘಾನಿಸ್ತಾನದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಶುಕ್ರವಾರ ಮಧ್ಯಾಹ್ನದ ಪ್ರಾರ್ಥನೆ ವೇಳೆ ಕಂದಹಾರ್‌ನಲ್ಲಿ ಶಿಯಾ ಮಸೀದಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಇದುವರೆಗೆ 32 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದು ಶಿಯಾಗಳನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ದಾಳಿ ಎಂದು ತಿಳಿದು ಬಂದಿದೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಅಕ್ಟೋಬರ್ 2017 ರಲ್ಲಿ, ಐಎಸ್ ಆತ್ಮಾಹುತಿ ದಾಳಿಕೋರರು ಕಾಬೂಲ್‌ನ ಪಶ್ಚಿಮದಲ್ಲಿರುವ ಶಿಯಾ ಮಸೀದಿಯ ಮೇಲೆ ದಾಳಿ ಮಾಡಿದಾಗ 56 ಮಂದಿ ಸಾವನ್ನಪ್ಪಿದ್ದರು.
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…