ಚಿತ್ರದುರ್ಗ, ಮಾ.27 : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ (ಎಕೆಬಿಎಂಎಸ್) ಚುನಾವಣೆ ಏಪ್ರಿಲ್ 13 ರಂದು ನಡೆಯಲಿದ್ದು, ರಾಜ್ಯ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿಯಾಗಿ ಎಸ್. ರಘುನಾಥ್ ಮತ್ತು ಇವರ ತಂಡದಿಂದ ಚಿತ್ರದುರ್ಗ ಜಿಲ್ಲಾ ಜನ ಪ್ರತಿನಿಧಿ ಸ್ಥಾನದ ಅಭ್ಯರ್ಥಿಯಾಗಿ ವಿ. ವಾದಿರಾಜ ಅವರು ಬೆಂಗಳೂರಿನ ಗಾಯತ್ರಿ ಭವನದ ಕೇಂದ್ರ ಕಚೇರಿಯಲ್ಲಿ ಗುರುವಾರ ತಮ್ಮ ನಾಮಪತ್ರವನ್ನು ಮುಖ್ಯ ಚುನಾವಣಾಧಿಕಾರಿ ಎನ್. ವೆಂಕಟೇಶ್ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಹಾಗೂ AKBMS ಸದಸ್ಯರುಗಳು ಹಾಜರಿದ್ದು ಶುಭಕೋರಿದರು.
ಬೆಂಗಳೂರು; ಅನಾರೋಗ್ಯದಿಂದ ವಿಶ್ರಾಂತಿ ಪಡೆಯುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಬಹಳ ದಿನಗಳ ಬಳಿಕ ಇದೀಗ ದೆಹಲಿಗೆ ಭೇಟಿ…
ಚಿತ್ರದುರ್ಗ. ಏ.03: ಮುಂಬರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2ರಲ್ಲಿ ಶೇ.100ರಷ್ಟು ಮಕ್ಕಳು ಪರೀಕ್ಷೆಗೆ ಹಾಜರಾಗುವಂತೆ ಕ್ರಿಯಾಯೋಜನೆ ರೂಪಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ…
ಚಿತ್ರದುರ್ಗ. ಏ.03: ನರೇಗಾ ಯೋಜನೆಯ ಮಾರ್ಗಸೂಚಿ ಅನ್ವಯವೇ ಕೆಲಸ ನಿರ್ವಹಿಸಬೇಕು ಹಾಗೂ ಕಾಮಗಾರಿಯ ಗುಣಮಟ್ಟ ಕಾಪಾಡಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ…
ಹುಬ್ಬಳ್ಳಿ; ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಿದೆ. ಈ ಸಂಬಂಧ ನರೇಂದ್ರ ಮೋದಿ ಸರ್ಕಾರಕ್ಕೆ ಶ್ರೀರಾಮಸೇನೆಯ ಅಧ್ಯಕ್ಷ…
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 03 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಏಪ್ರಿಲ್. 03 ಗುರುವಾರ) ಹತ್ತಿ ಮಾರುಕಟ್ಟೆ ಇದ್ದು,…
ಬೆಂಗಳೂರು; ಕನ್ನಡದ ಮಾಣಿಕ್ಯ, ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರ್ ಗುರು ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಂತ…