Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬ್ರೇಕ್ ಫೇಲ್ಯೂರ್ ಆಗಿ ಜನ ತುಂಬಿದ್ದ ಬಸ್ ಬ್ರಿಡ್ಜ್ ಗೆ ಡಿಕ್ಕಿ..!

Facebook
Twitter
Telegram
WhatsApp

ಧಾರವಾಡ: ಸಂಭ್ರಮದಿಂದ ಕುಟುಂಬಸ್ಥರೆಲ್ಲಾ ಮದುವೆ ದಿಬ್ಬಣಕ್ಕೆಂದು ಹೊರಟಿದ್ದರು. ಕುಟುಂಬಸ್ಥರು, ಸಂಬಂಧಿಕರೆಲ್ಲಾ ಇದ್ದ ಬಸ್ ಬ್ರೇಕ್ ಫೇಲ್ಯೂರ್ ಆಗಿತ್ತು. ಡ್ರೈವರ್ ಸಮಯ ಪ್ರಜ್ಞೆಯಿಂದ ಯಾರಿಗೂ ಪ್ರಾಣ ಹಾನಿಯಾಗಿಲ್ಲ. ಈ ಘಟನೆ ಧಾರವಾಡ ನವಲೂರು ಕ್ರಾಸ್ ಬಳಿ ನಡೆದಿದೆ.

ಬಸ್ ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.‌ ಬಸ್ ಜನರನ್ನು ಹತ್ತಿಸಿಕೊಂಡು ಹೋಗುವಾಗ ಮಾರ್ಗ ಮಧ್ಯೆದಲ್ಲಿ ಬ್ರೇಕ್ ಫೇಲ್ಯೂರ್ ಆಗಿರೋದು ಗೊತ್ತಾಗಿದೆ. ಡ್ರೈವರ್ ಆತಂಕಗೊಳ್ಳದೆ ಜನರನ್ನು ಕಾಪಾಡುವತ್ತಾ ಗಮನ ಹರಿಸಿದ್ದಾರೆ. ಬ್ರಿಡ್ಜ್ ಗೆ ಡಿಕ್ಕಿ ಹೊಡೆದು ಅಪಾಯ ತಪ್ಪಿಸಿದ್ದಾರೆ.

ಬಸ್ ನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಗಾಯಾಳುಗಳಿಗೆ ಹತ್ತಿರದ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ನ ಮುಂದಗಡೆ ಗಾಜು ಪುಡಿ ಪುಡಿಯಾಗಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಎಲ್ಲರ ಜೀವ ಉಳಿದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!