ಸುದ್ದಿಒನ್, ಬೆಂಗಳೂರು, : ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ ಬಹುನಿರೀಕ್ಷಿತ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಇಂದು ನೂತನ ಸಚಿವರ ಸೇರ್ಪಡೆ ಕಾರ್ಯಕ್ರಮ ನೆರವೇರಲಿದೆ.
ಸಂಪುಟದಲ್ಲಿ ಖಾಲಿ ಇರುವ ಒಟ್ಟು 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಕಾಂಗ್ರೆಸ್ ಹೈಕಮಾಂಡ್ ಅಂತಿಮ ಒಪ್ಪಿಗೆ ನೀಡಿದ್ದು, ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.
ಪ್ರಮಾಣ ವಚನ ಸ್ವೀಕರಿಸಲಿರುವ ಸಚಿವರ ಪಟ್ಟಿ
1. ಪಿ.ಎಂ. ನರೇಂದ್ರಸ್ವಾಮಿ
2. ಶಿವರಾಜ್ ತಂಗಡಗಿ
3. ರುದ್ರಪ್ಪ ಲಮಾಣಿ
4. ಕೆ.ಎಸ್. ಬಸವಂತಪ್ಪ
5. ಬಿ.ನಾಗೇಂದ್ರ
6. ಟಿ. ರಘುಮೂರ್ತಿ
7. ಜಮೀರ್ ಅಹ್ಮದ್ ಖಾನ್
8. ರಿಜ್ವಾನ್ ಅರ್ಷದ್
9. ಸಂತೋಷ್ ಲಾಡ್
10. ಮಧು ಬಂಗಾರಪ್ಪ
11. ಪುಟ್ಟರಂಗಶೆಟ್ಟಿ
12. ಮಂಕಾಳ ವೈದ್ಯ
13. ಅಜಯ್ ಸಿಂಗ್
14. ಚಲುವರಾಯಸ್ವಾಮಿ
15. ಕೆ.ಎಂ. ಶಿವಲಿಂಗೇಗೌಡ
16. ಹೆಚ್.ಸಿ.ಬಾಲಕೃಷ್ಣ
17. ಗಾಯಿತ್ರಿ ಶಾಂತೇಗೌಡ
18. ಬಸವರಾಜ ರಾಯರೆಡ್ಡಿ
19. ವಿಜಯಾನಂದ ಕಾಶಪ್ಪನವರ್
20. ಲಕ್ಷ್ಮಣ್ ಸವದಿ










