Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

Breaking : ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಬಜೆಟ್ ನಲ್ಲಿ ರೈತರಿಗಿದೆ ಇಷ್ಟೇಲ್ಲಾ ಲಾಭ 

---Advertisement---

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಬಜೆಟ್‌ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ಇದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದೆ.

ರೈತರಿಗೆ ಸಂಬಂಧಿಸಿದ ಸ್ಥಗಿತಗೊಂಡಿದ್ದ ‘ಕೃಷಿಭಾಗ್ಯ ಯೋಜನೆ’ಗೆ ಮರು ಚಾಲನೆ ನೀಡುವುದಾಗಿ ಘೋಷಿಸಿದ್ದಾರು.  ಇದೀಗ ಬಜೆಟ್ ನಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ ಮಾಡಲಾಗುವುದು. 100 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ ನೀಡಲಾಗಿದೆ.ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕರ್ನಾಟಕದ 50ಕ್ಕೂ ಹೆಚ್ಚು ವಿಶಿಷ್ಟ ಉತ್ಪನ್ನಗಳಿಗೆ ಭೌಗೋಳಿಕ ಸೂಚ್ಯಂಕ (GI) ಮಾನ್ಯತೆ ನೀಡಲು ನಿರ್ಧರಿಸಲಾಗಿದೆ.

7 ಲಕ್ಷ ರೈತರಿಗೆ ಹನಿ ನೀರಾವರಿ ಸ್ಥಾಪನೆ 3 ಲಕ್ಷ ರೈತರಿಗೆ ಕೃಷಿ ಯಂತ್ರೋಪಗಳ ವಿತರಣೆ 363 ಕೋಟಿ ವೆಚ್ಚದಲ್ಲಿ ಕೃಷಿ ಹೊಂಡ ಸ್ಥಾಪನೆ 468 ಕೋಟಿ ವೆಚ್ಚದಲ್ಲಿ ಬಿತ್ತನೆ ಬೀಜ ವಿತರಣೆ. ಬೆಳಗಾವಿ ಕಲ್ಬುರ್ಗಿಯಲ್ಲಿ ಕುರಿ ಸಾಕಾಣಿಕೆಗೆ ಪ್ರೋತ್ಸಾಹ ನೀಡಲಾಗುತ್ತದೆ.ಅಲ್ಲದೇ ಹಸು ಎಮ್ಮೆ ಖರೀದಿಸಲು ಪ್ರೋತ್ಸಾಹ ಧನಕ್ಕೆ 40 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದರು

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...