Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING : ಬಿಸಿಸಿಐ ಮಹತ್ವದ ನಿರ್ಧಾರ: ಟೀಮ್ ಇಂಡಿಯಾದ ಆಯ್ಕೆ ಸಮಿತಿಗೆ ರಮೇಶ್ ಪೊವಾರ್ ನೇಮಕ: ಮುಖ್ಯಸ್ಥರಾಗಿ ಪ್ರಜ್ಞಾನ್ ಓಜಾ

BREAKING: Major decision by BCCI: Pragyan Ojha appointed as Team India's chief selector
---Advertisement---

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಿರಿಯ ಪುರುಷರ ಆಯ್ಕೆ ಸಮಿತಿಯಲ್ಲಿ ಪ್ರಮುಖ ಬದಲಾವಣೆ ಮಾಡಿದ್ದು, ಮಾಜಿ ಎಡಗೈ ಸ್ಪಿನ್ನರ್ ಪ್ರಗ್ಯಾನ್ ಓಜಾ ಅವರನ್ನು ನೂತನ ಮುಖ್ಯ ಆಯ್ಕೆಗಾರರನ್ನಾಗಿ ನೇಮಕ ಮಾಡಿದೆ.

ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಮಾಜಿ ಸ್ಪಿನ್ನರ್ ರಮೇಶ್ ಪೊವಾರ್ ಅವರನ್ನು ಸಮಿತಿಗೆ ಸೇರ್ಪಡೆಗೊಳಿಸಲಾಗಿದೆ. ಸಮಿತಿಯಲ್ಲಿನ ಅನುಭವ ಮತ್ತು ಹಿರಿತನದ (ಸೀನಿಯಾರಿಟಿ) ಆಧಾರದ ಮೇಲೆ ದಕ್ಷಿಣ ವಲಯದ ಪ್ರತಿನಿಧಿಯಾಗಿರುವ ಪ್ರಗ್ಯಾನ್ ಓಜಾ ಅವರಿಗೆ ಮುಖ್ಯ ಆಯ್ಕೆಗಾರ ಹುದ್ದೆಯ ಜವಾಬ್ದಾರಿ ವಹಿಸಲಾಗಿದೆ.

ರಮೇಶ್ ಪೊವಾರ್ ಅವರ ಸೇರ್ಪಡೆ ಹಾಗೂ ಪ್ರಗ್ಯಾನ್ ಓಜಾ ಅವರ ನಾಯಕತ್ವದೊಂದಿಗೆ ಭಾರತೀಯ ಕ್ರಿಕೆಟ್ ಆಯ್ಕೆ ಸಮಿತಿಯು ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿದೆ.

 

Join WhatsApp

Join Now

Join Telegram

Join Now