ಬೆಂಗಳೂರು : ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ಈ ಬಗ್ಗೆ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ಮೂವರು ಹಾಗೂ ಬಿಜೆಪಿ ಪಕ್ಷದ ಒಬ್ಬ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಹಾಗೂ ಮನ್ಸೂರ್ ಅಲಿ ಖಾನ್ ಹಾಗೂ ಬಿಜೆಪಿಯಿಂದ ಪ್ರೊ. ಎಂ. ನಾಗರಾಜ್ ಅವರು ರಾಜ್ಯಸಭಾ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















