Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ವಿಧಾನಪರಿಷತ್‌ನ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

---Advertisement---

ಬೆಂಗಳೂರು.ಆಗಸ್ಟ್.14 : ಕರ್ನಾಟಕ ವಿಧಾನಪರಿಷತ್‌ನ ನೂತನ ಸಭಾಪತಿಯಾಗಿ ಕಾಂಗ್ರೆಸ್ ನಾಯಕ ಸಲೀಂ ಅಹ್ಮದ್ ಅವರು ಆಯ್ಕೆಯಾಗಿದ್ದಾರೆ.

ಇಂದು ನಡೆದ ಸಭಾಪತಿ ಚುನಾವಣೆಯಲ್ಲಿ ತೀವ್ರ ಪೈಪೋಟಿ ಕಂಡುಬಂದಿದ್ದು, ಸಲೀಂ ಅಹ್ಮದ್ ಅವರು ಬಹುಮತ ಪಡೆಯುವ ಮೂಲಕ ಜಯಗಳಿಸಿದ್ದಾರೆ. ಮತದಾನ ಪ್ರಕ್ರಿಯೆಯಲ್ಲಿ ಸಲೀಂ ಅಹ್ಮದ್ ಅವರ ಪರವಾಗಿ ಒಟ್ಟು 38 ಮತಗಳು ಚಲಾವಣೆಯಾದರೆ, ವಿರುದ್ಧವಾಗಿ 30 ಮತಗಳು ಬಿದ್ದಿವೆ.

ಬಹುಮತ ಸಾಬೀತುಪಡಿಸಿದ ಬೆನ್ನಲ್ಲೇ ಸಲೀಂ ಅಹ್ಮದ್ ಅವರನ್ನು ವಿಧಾನಪರಿಷತ್‌ನ ನೂತನ ಸಭಾಪತಿಯಾಗಿ ಅಧಿಕೃತವಾಗಿ ಘೋಷಿಸಲಾಯಿತು.

Join WhatsApp

Join Now

Join Telegram

Join Now