Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : U20 ವಿಶ್ವ ಅಥ್ಲೆಟಿಕ್ಸ್‌ : ಜಾವೆಲಿನ್ ನಲ್ಲಿ ಬೆಳ್ಳಿ ಗೆದ್ದ ಭಾರತದ ಆಶಿಶ್ ಯಾದವ್

---Advertisement---

ಯೂಜಿನ್ (ಯುಎಸ್ಎ): ವಿಶ್ವ ಅಥ್ಲೆಟಿಕ್ಸ್ U20 ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಆಶಿಶ್ ಯಾದವ್ ಪುರುಷರ ಜಾವೆಲಿನ್ ಎಸೆತ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಅಮೆರಿಕದ ಯೂಜಿನ್‌ನಲ್ಲಿ ನಡೆದ ಈ ಪ್ರತಿಷ್ಠಿತ ಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಶಿಶ್, ಭಾರತಕ್ಕೆ ಹೆಮ್ಮೆಯ ಕ್ಷಣವನ್ನು ತಂದುಕೊಟ್ಟಿದ್ದಾರೆ.

12 ವರ್ಷಗಳ ಹಿಂದೆ (2016) ದಿಗ್ಗಜ ಅಥ್ಲೀಟ್ ನೀರಜ್ ಚೋಪ್ರಾ U20 ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು. ಇದೀಗ ಅದೇ ಜಾವೆಲಿನ್ ಎಸೆತದಲ್ಲಿ ಆಶಿಶ್ ಯಾದವ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಜಾವೆಲಿನ್ ಪಟುಗಳ ಪಾರಮ್ಯವನ್ನು ಮತ್ತೆ ಜಗತ್ತಿಗೆ ಸಾರಿದ್ದಾರೆ.

 

Join WhatsApp

Join Now

Join Telegram

Join Now