ಅಪ್ಪನ ಕೈಹಿಡಿದು.. ಅಮ್ಮನ ಫೋಟೋ ಹಿಡಿದು ಬಂದ ಆ ವಧುವಿನ ದೃಶ್ಯ ಕಣ್ಣಲ್ಲಿ ನೀರು ತರಿಸದೆ ಇರದು..!

ಸೋಷಿಯಲ್ ಮೀಡಿಯಾಗಳಲ್ಲಿ ಸಿಗುವ ಕೆಲವೊಂದು ದೃಶ್ಯ ನಮ್ಮನ್ನು ನಕ್ಕು ನಲಿಸುತ್ತೆ.. ಅದರಂತೆ ಕಣ್ಣಲ್ಲಿ ನೀರನ್ನು ತರಿಸುತ್ತೆ. ಈಗ ವೈರಲ್ ಆಗಿರುವ ದೃಶ್ಯ ನಿಜಕ್ಕೂ ಮನಸ್ಸಿಗೂ ಘಾಸಿ ಮಾಡುತ್ತೆ. ಆ ವ್ಯಕ್ತಿಗೆ ನಾವೂ ಸಂಬಂಧವೇ ಇಲ್ಲದೆ ಹೋದರು ಅಯ್ಯೋ ಪಾಪ ಅನ್ನೊ ಸಿಂಪತಿ ಹುಟ್ಟಿಸುತ್ತಿದೆ.

ಮಹಾಸ್ ಫೋಟೊಗ್ರಾಫ್ ಅನ್ನೋ ಖಾತೆಯಲ್ಲಿ ವಿಡಿಯೋ ಒಂದು ಅಪ್ಲೋಡ್ ಆಗಿದೆ. ವಧು ಸುಂದರವಾಗಿ ರೆಡಿಯಾಗಿದ್ದಾರೆ. ಕಲ್ಯಾಣ ಮಂಟಪಕ್ಕೆ ಬರುವಾಗ ಆಕೆಯ ತಂದೆ ಕೈಯನ್ನ ಹಿಡಿದುಕೊಂಡು ಬರುತ್ತಿದ್ದಾರೆ. ಆದ್ರೆ ಆ ವಧು ಎಡಗೈನಲ್ಲಿ ಅಮ್ಮನ ಫೋಟೋ ತಬ್ಬಿ ತರುತ್ತಿದ್ದಾಳೆ.

ಈ ದೃಶ್ಯ ನೋಡಿದ್ರೆ ಗೊತ್ತಾಗುತ್ತೆ ಆಕೆಗೆ ಅಮ್ಮ ಇಲ್ಲ ಅಂತ. ಆದ್ರೆ ಆಕೆಯ ಕನಸು ಅಮ್ಮ ಕೂಡ ಈ ಸಂದರ್ಭದಲ್ಲಿ ಇರಬೇಕಾಗಿತ್ತು ಅನ್ನೋದು. ಹೆಣ್ಣು ಮಕ್ಕಳಿಗೆ ಮದುವೆ ಅಂದಾಗ ಏನೇನೋ ಕನಸುಗಳಿರುತ್ತೆ. ಆ ಕನಸಲ್ಲಿ ಅಮ್ಮನೂ ಮದುವೆಯಲ್ಲಿ ಇರಬೇಕು, ನೋಡಬೇಕು ಅನ್ನೋದು. ಆದ್ರೆ ಆ ವಧುವಿಗೆ ಅಮ್ಮನಿಲ್ಲದೆ ಇರುವ ನೋವು ಕಾಡುತ್ತಿರುವುದು ಆ ದೃಶ್ಯದಲ್ಲಿ ಕಾಣ್ತಿದೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

41 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago