ಬೆಂಗಳೂರು: ಪರಿಷತ್ ಚುನಾವಣೆಗೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಪಕ್ಷದ ನಾಯಕರು ಆ್ಯಕ್ಟೀವ್ ಆಗಿದ್ದಾರೆ. ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳನ್ನೇ ಗೆಲ್ಲಿಸಿಕೊಳ್ಳುವ ಉತ್ಸಾಹ ಎಲ್ಲರಲ್ಲೂ ಎದ್ದು ಕಾಣುತ್ತಿದೆ. ಈ ಹಿನ್ನೆಲೆ ಪಕ್ಷದ ಪ್ರಮುಖ ಮುಖಂಡರು ಪ್ರಚಾರ ಕಾರ್ಯಕ್ಕೆ ಹೊರಡುತ್ತಿದ್ದಾರೆ.
ಇದೀಗ ಬಿಜೆಪಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಆಂಡ್ ಟೀಂ ಆ್ಯಕ್ಟೀವ್ ಆಗಿದ್ದು, ಅಭ್ಯರ್ಥಿಗಳ ಪರ ಘೋಷಣೆಗೆ ರಾಜ್ಯ ಪ್ರವಾಸ ಹೊರಟಿದ್ದಾರೆ. ನಾಲ್ಕು ದಿನಗಳ ಕಾಲ ರಾಜ್ಯ ಪ್ರವಾಸ ಮಾಡಿ, ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ.
20 ಸ್ಥಾನಗಳಲ್ಲಿ 15 ಸ್ಥಾನ ಆದರೂ ಗೆದ್ದೇ ಗೆಲ್ತೀವಿ ಅನ್ನೋ ಆತ್ಮ ವಿಶ್ವಾಸ ಹೊಂದಿರುವ ಯಡಿಯೂರಪ್ಪ ಶಿವಮೊಗ್ಗ ಮತ್ತು ದಾವಣಗೆರೆಗೆ ಮುಖಂಡರ ಜೊತೆ ಪ್ರವಾಸ ಹೊರಟಿದ್ದಾರೆ. ಇವತ್ತು ಚನ್ನಗಿರಿ, ಸಂತೆಬೆನ್ನೂರು, ಶಿವಮೊಗ್ಗ, ಶಿಕಾರಿಪುರದಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…