ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಒಂದಷ್ಟು ಬಿಸಿಬಿಸಿ ಸುದ್ದಿ ಸದ್ದು ಮಾಡುತ್ತಿದೆ. ಒಬ್ಬೊಬ್ಬರೇ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇತ್ತಿಚೆಗಷ್ಟೇ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಕುಟುಂಬಸ್ಥರು ವಿದೇಶಕ್ಕೆ ಹಾರಿದ್ದಾರೆ. ಕುಮಾರಸ್ವಾಮಿ ಕುಟುಂಬ ವಿದೇಶಿ ಪ್ರವಾಸದಲ್ಲಿರುವಾಗಲೇ ಮಾಜಿ ಸಿಎಂ ಯಡಿಯೂರಪ್ಪ ಅವರ ಕುಟುಂಬವೂ ವಿದೇಶಕ್ಕೆ ಭೇಟಿ ನೀಡಿದೆ.
ಕೆಂಪೇಗೌಡ ಏರ್ಪೋರ್ಟ್ ನಿಂದ ಬಿಎಸ್ವೈ ಕುಟುಂಬಸ್ಥರು, ವಿದೇಶಕ್ಕೆ ಫ್ಲೈಟ್ ಹತ್ತಿದ್ದಾರೆ. ಇಂದು ಮುಂಜಾನೆ 3.30ಕ್ಕೆ ವಿದೇಶಕ್ಕೆ ವಿಮಾನ ಹತ್ತಿದ್ದಾರೆ. ಬಿಎಸ್ಚೈ ಕುಟುಂಬ ದುಬೈಗೆ ಪ್ರಯಾಣ ಬೆಳೆಸಿದ್ದಾರೆ. ಬಿಎಸ್ವೈ ಯಡಿಯೂರಪ್ಪ ಅವರಿಗೆ ಬಿವೈ ವಿಜಯೇಂದ್ರ ಹಾಗೂ ಬಿಎಸ್ವೈ ಆಪ್ತ ರುದ್ರೇಶ್ ಸಾಥ್ ನೀಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್