Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ಬಿಎಸ್ವೈ ವಿರೋಧವಿಲ್ಲ : ಬಿ ವೈ ವಿಜಯೇಂದ್ರ

Facebook
Twitter
Telegram
WhatsApp

ಮೈಸೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವುದಕ್ಕೆ ಬಿಎಸ್ವೈ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಈ ಬಗ್ಗೆ ಬಿ ವೈ ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಯಾವುದೇ ವಿರೋಧವಿಲ್ಲ. ಪಂಚಮಸಾಲಿ ಮೀಸಲಾತಿಗೆ ಯಾವುದೇ ವಿರೋಧವಿಲ್ಲ. ಈ ವಿಚಾರದಲ್ಲಿ ಬಿಎಸ್ ವೈ ಮತ್ತು ನನ್ನ ಹೆಸರನ್ನು ಸುಮ್ಮನೆ ಎಳೆದು ತರುತ್ತಿದ್ದಾರೆ. ಪಂಚಮಸಾಲಿ ವಿರೋಧಿ ಎಂದು ಬಿಂಬಿಸುವ ಯತ್ನ ನಡೆಯುತ್ತಿದೆ. ಯಾರೋ ರಾಜಕೀಯ ಕಾರಣಕ್ಕೆ ಶ್ರೀಗಳ ಮನಸ್ಸು ಕೆಡಿಸಿದ್ದಾರೆ. ಸ್ವಾಮೀಜಿಗಳಿಗೆ ಇಲ್ಲಸಲ್ಲದ್ದನ್ನು ಹೇಳಿ ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದಿದ್ದಾರೆ.

ಇದೆ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಾವರ್ಕರ್ ಫೋಟೋ ಏಕೆ ಹಾಕಬೇಕು ಅಂತ ಕೇಳುತ್ತಾರೆ. ಅಲ್ಪ ಸಂಖ್ಯಾತರು ಇರುವ ಜಾಗದಲ್ಲಿ ಏಕೆ ಹಾಕಬೇಕು ಎಂದು ಕೇಳುತ್ತಾರೆ. ಇಂಥಹ ಒಲೈಕೆ ಮಾತಿನಿಂದಲೇ ಶಾಂತಿ ಕದಡುವ ಕೆಲಸವಾಗುತ್ತಿದೆ ಎಂದು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

error: Content is protected !!